ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಪ್ರಪ್ರಥಮ ಬಾರಿಗೆ ಪುತ್ತೂರು ಜಾತ್ರೋತ್ಸವದ ಪ್ರಯುಕ್ತ ಜಾತ್ರೆಯೊಳಗೊಂದು ಜಾತ್ರೆ ಎಂಬ ಯೋಜನೆಯಡಿ ಅಂಗಡಿ ಮಳಿಗೆಗಳಿಗೆ ಅವಕಾಶ ಕಲ್ಪಿಸಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಳದ ಸಭಾಭವನದ ಪ್ರಥಮ ಮಹಡಿಯಲ್ಲಿ ಎಪ್ರಿಲ್ 10 ರಿಂದ 20 ರ ವರೆಗೆ ಇಲ್ಲಿ ಸ್ಟಾಲ್ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಒಟ್ಟು 25 ಮಳಿಗೆಗಳಿಗೆ ಅವಕಾಶ ಕಲ್ಪಿಸಿದ್ದು ಸದ್ಯ ಕೆಲವೇ ಕೆಲವು ಸ್ಟಾಲ್ ಗಳು ಲಭ್ಯವಿದ್ದು ಆಸಕ್ತರು ಈ ಕೆಳಗಿನ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ರೋ. ಕುಸುಮ್ ರಾಜ್ 9945170216
ರೋ. ಸುಹಾಸ್ 9480535708
ರೋ. ಸಾಯಿರಾಂ 8861591584