ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ದಿನಾಂಕ 14 ಏಪ್ರಿಲ್ ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಅರಂತನಡ್ಕ, ವಿಶಾಲಾಕ್ಷಿ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿದುಷಿ ಸ್ವಸ್ತಿಕಾ ಆರ್ ಶೆಟ್ಟಿ, ಛಾಯಾಗ್ರಾಹಕ ಹಾಗು ಚಲನಚಿತ್ರ ನಿರ್ದೇಶಕ ಕರೋಪಾಡಿ ಅಕ್ಷಯ್ ನಾಯಕ್, ರಂಜಿನಿ ಲೋಹಿತ್, ವಿಹಾನ್ ಲೋಹಿತ್ ಉಪಸ್ಥಿತರಿದ್ದರು.
ಹಾಡಿಗೆ ಸಂಗೀತ ನಿರ್ದೇಶನಕ್ಕಾಗಿ ಸಾಥ್ವಿಕ್ ಪಡಿಯಾರ್ ಮಾಡಿದಾರೆ ಕೊಳಲು : ಸಾಥ್ವಿಕ್ ಪ್ರಭು , ವಾಯಲಿನ್ : ಜಗದೀಶ ಕುಂಬ್ರ, ಮೃದಂಗ & ಮೋರ್ಸಿಗ್ : ಬಾಲಕೃಷ್ಣ ಹೊಸಮನೆ ಇವರು ನುಡಿಸಿರುತಾರೆ.
ವಿಹಾನ್ ಲೋಹಿತ್ 8 ವರ್ಷದ ಬಾಲಕನಾಗಿದ್ದು, ಸಂಗೀತ ಮತ್ತು ಕಲೆಯ ಬಗ್ಗೆ ಅವನಿಗೆ ಅಪಾರವಾದ ಆಸಕ್ತಿ ಇದೆ. ಪ್ರಸ್ತುತ ಅವನು ಕರ್ನಾಟಕ.