ಪುತ್ತೂರು: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಘಟನೆ ಕುಂಟಾರು ಬಳಿ ನಡೆದಿದೆ.
ಡಿಕ್ಕಿಯ ಪರಿಣಾಮ ಬೈಕ್ ಸವಾರ ಗಾಳಿಮುಖ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯೋಗಿ ಎಂಬಾತ ಮೃತಪಟ್ಟಿದ್ದಾನೆ.
ಮೂಲತಃ ಕೊಟ್ಯಾಡಿ ನಿವಾಸಿಯಾಗಿರುವ ಯೋಗಿ ಗಾಳಿಮುಖದಲ್ಲಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಘಟನೆ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪ್ರಕರಣ ದಾಖಲಾಗಿದೆ.



























