ಪುತ್ತೂರು : ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುಳಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿ ಕೆ. ಎಸ್. ಆರ್. ಟಿ. ಸಿ ಡಿಪ್ಪೋ ಬಳಿ ಜೂ.18 ರಂದು ನಡೆದಿದೆ.
ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿದೆ ಎಂದು ತಿಳಿದು ಬಂದಿದೆ.
ಮರ ತೆರವು ಕಾರ್ಯವು ಮಾಜಿ ನಗರಸಭಾ ಸದಸ್ಯ ರಮೇಶ್ ರೈ.ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ತೆರವು ಕಾರ್ಯ ನಡೆಯುತ್ತಿದ್ದು,ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.