ಪುತ್ತೂರು: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.
ಯು ಟರ್ನ್ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಆಟೋ ರಿಕ್ಷಾದಲ್ಲಿದ್ದ ವೃದ್ಧೆಗೆ ಗಾಯಗಳಾಗಿದೆ ಹಾಗು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.