Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌..!!

May 20, 2025
in Featured, ಕ್ರೈಮ್
0
ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ಚೊಟ್ಟೆ ನೌಷಾದ್ ಮೇಲೆ ಬಿ ಬ್ಯಾರಕ್‌ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಅಟ್ಯಾಕ್ ಮಾಡಿರುವಂತಹ ಘಟನೆ ಮಂಗಳೂರು ಸೆಂಟ್ರಲ್‌ ಜೈಲಿನಲ್ಲಿ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾರಾಗಿದ್ದಾನೆ.

Advertisement
Advertisement
Advertisement

ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದ. ಹಾಗಾಗಿ  ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಅಟ್ಯಾಕ್‌ ಮಾಡಿದ್ದಾರೆ.

ಈ ಘಟನೆ ಸಂಜೆ 6:40 ರ ಸುಮಾರಿಗೆ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿ ನಡೆದಿದ್ದು , ಕೆಲವು ವಿಚಾರಣಾಧೀನ ಕೈದಿಗಳು ಕಚೇರಿ ಪ್ರದೇಶದ ಬಳಿ ನಿಂತು ” ಬಿ ” ಬ್ಯಾರಕ್‌ನಲ್ಲಿದ್ದ ಕೈದಿಗಳು ತಮ್ಮತ್ತ ನೋಡಿದರು ಎಂಬ ಕಾರಣಕ್ಕಾಗಿ ಪರಸ್ಪರ ಅವ್ಯಾಚ ಶಬ್ದಗಳೊಂದಿ ಬೈದಾಡಿಕೊಂಡು ಕೂಗಾಡಿದ್ದು, ಈ ಸಮಯದಲ್ಲಿ ಸಿಮೆಂಟ್‌ ಬ್ಲಾಕ್‌ನ್ನು ಹೊಡೆದು ಅದರ ತುಂಡುಗಳನ್ನು ಎಸೆದಿದ್ದಾರೆ ಎಂದು ವರದಿಯಾಗಿದೆ .

Advertisement
Advertisement

ಇದೇ ವೇಳೆ ” ಬಿ ” ಬ್ಯಾರಕ್‌ನ ಕೆಲವು ವಿಚಾರಣಾಧೀನ ಕೈದಿಗಳು ಒಳಗಿನ ಗೇಟ್ ಅನ್ನು ಬಲವಂತವಾಗಿ ತೆರೆದು ನ್ಯಾಯಾಂಗ ವಿಭಾಗದ ಕಚೇರಿಗೆ ಹೋಗಿ , ಅಲ್ಲಿ ಅವರು ತಮ್ಮ ಕೈಗಳಿಂದ ಬಾಗಿಲಿನ ಗಾಜಿನ ಫಲಕವನ್ನು ಹೊಡೆದು ಹಾನಿಯನ್ನುಂಟು ಮಾಡಿದರು .​​​​​​​​​​​ಈ ಗಲಭೆಯ ಸಮಯದಲ್ಲಿ , ಒಬ್ಬ ವಿಚಾರಣಾಧೀನ ಕೈದಿಯ ಕಾಲಿಗೆ ಗಾಯವಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದರು.

ಮಂಗಳೂರು ಜಿಲ್ಲಾ ಜಿಲ್ಲಾ ಸೂಪರಿಂಟೆಂಡೆಂಟ್ ಅವರು ಬರ್ಕೆ ಪೊಲೀಸ್‌ ರಾಣೆಯಲ್ಲಿ ದೂರು ನೀಡಿದ್ದು , ಗಲಭೆಯಲ್ಲಿ ಭಾಗಿಯಾಗಿರುವ ಕೈದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ. ಜೈಲು ಅಧಿಕಾರಿಗಳು ಪ್ರಸ್ತುತ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಇನ್ನು ಇಂತಹ ಘಟನೆಗಳು  ಮರುಕಳಿಸದಂತೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ .

Advertisement
Previous Post

ಆಟ ಆಡೋದಕ್ಕೆ ಕಾರು ಹತ್ತಿದ 4 ಮಕ್ಕಳ ದುರಂತ ಅಂತ್ಯ…!!!

Next Post

ಪುತ್ತೂರು: ಅಮರ್ ಲೈಟಿಂಗ್ಸ್ ನ ಮಾಲಕ ನೆಲ್ಲಿಕಟ್ಟೆ ನಿವಾಸಿ ರವೀಂದ್ರ ನಿಧನ.!!!

OtherNews

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!
ಕ್ರೈಮ್

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!
ಕ್ರೈಮ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!
ಕ್ರೈಮ್

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026

Leave a Reply Cancel reply

Your email address will not be published. Required fields are marked *

Recent News

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page