ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಅಮರ್ ಲೈಟಿಂಗ್ಸ್ ನ ಮಾಲಕ ರವೀಂದ್ರ ಅವರು ಅನಾರೋಗ್ಯದ ಹಿನ್ನಲೆ ನಿಧನರಾದರು.
ನೆಲ್ಲಿಕಟ್ಟೆ ಮಿತ್ರ ಮಂಡಲ ಇದರ ಹಿರಿಯ ಸದಸ್ಯರಾಗಿದ್ದ ಅವರು ಹಲವು ವರ್ಷಗಳಿಂದ ನೆಲ್ಕಿಕಟ್ಟೆಯಲ್ಲಿ ಅಮರ್ ಲೈಟಿಂಗ್ಸ್ ಸಂಸ್ಥೆಯನ್ನು ನಡೆಸುತ್ತಿದ್ದರು.
ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂದು ಮಿತ್ರರನ್ನು ಆಗಲಿದ್ದಾರೆ.