ಪುತ್ತೂರು: ದಿ. ವಿಷ್ಣುಮೂರ್ತಿ ಅಂಗಿಂತಾಯ ಇವರ ಹರಕೆಯ ಪ್ರಯುಕ್ತ ಕುರಿಯ ಗ್ರಾಮದ ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶವಾತಾರ ಯಕ್ಷಗಾನ ಮಂಡಳಿ ಇವರಿಂದ“ ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಮೇ.21 ರಂದು ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಯಕ್ಷಾಭಿಮಾನಿಗಳು ಸ್ಥಳೀಯರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕುಟುಂಭಸ್ಥರು ತಿಳಿಸಿದ್ದಾರೆ.