ಮಂಗಳೂರು : ದ.ಕ. ಜಿಲ್ಲೆಯಲ್ಲಿ ಸೋಂಕು ಹತೋಟಿಗೆ ತರುವ ನಿಟ್ಟಿನಲ್ಲಿ ಕೊರೋನಾ ಪರೀಕ್ಷೆಗಳನ್ನು ಹೆಚ್ಚಿಸಲಾಗಿದ್ದು, ಶುಕ್ರವಾರದಂದು 1006 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ ಹೊರ ರಾಜ್ಯ ಹಾಗೂ ಅಂತರಾಷ್ಟ್ರೀಯ ಪ್ರಯಾಣ ಮುಗಿಸಿ ಬಂದವರು ಸೇರಿದ್ದಾರೆ. ಹದಿನಾಲ್ಕು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದ.ಕ. ಜಿಲ್ಲೆಯ ಕೊರೋನಾ ವರದಿ:
ಜಿಲ್ಲೆಯಲ್ಲಿ ಶುಕ್ರವಾರ 1006 ಮಂದಿಯಲ್ಲಿ ಸೋಂಕು
ಮತ್ತೆ 14 ಮಂದಿ ಸೋಂಕಿಗೆ ಬಲಿ
665-ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
6931-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು