Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 6 ಸಾವು..!!

June 4, 2025
in Featured, ಕ್ರೈಮ್, ಬೆಂಗಳೂರು
0
RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 6 ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ.  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ.  ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ ಆರು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​

Advertisement
Advertisement
Advertisement

ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಮಹಿಳೆ ಸೇರಿ ಐವರು ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್​ ಬಿದ್ದು ಮೂವರ ಕಾಲು ಮುರಿದಿದೆ.  ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.

Advertisement
Advertisement

Advertisement
Previous Post

ಮಂಗಳೂರು: ಸುಹಾಸ್ ಶೆಟ್ಟಿ ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ 25 ಲಕ್ಷ ಠೇವಣಿ ಪತ್ರ ಹಸ್ತಾಂತರ..!!!

Next Post

ಅಬ್ದುಲ್ ರೆಹಮಾನ್ ಕೊಲೆ ನ್ಯಾಯ ದೊರಕಿಸಿಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ..!!!

OtherNews

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!
ಕ್ರೈಮ್

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026

Leave a Reply Cancel reply

Your email address will not be published. Required fields are marked *

Recent News

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page