ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅ ಕ್ರ 54/2025 ಕಲಂ: 191[1], 191[2], 191[3], 118[1]. 118 [2], 109, 103 ಜೊತೆಗೆ 190BNS 2023) ಪ್ರಕರಣದ ತನಿಖೆಗೆ ಸಂಬಂಧಿಸಿ ಪ್ರಕರಣದ ತನಿಖಾ ತಂಡವು ದಿನಾಂಕ : 04.06.2025 ರಂದು ಮಾನ್ಯ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂಟ್ವಾಳ ಪುದು ಗ್ರಾಮದ ನಿವಾಸಿ ಭರತ್ ಕುಮ್ಡೇಲ್ ಎಂಬಾತನ ಮನೆಯನ್ನು ಪೊಲೀಸರು ಶೋಧ ನಡೆಸಿದ್ದಾರೆ.