Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಕೊನೆಗೂ FIR ದಾಖಲಿಸಿದ ಪೊಲೀಸರು.. ಮೂವರ ವಿರುದ್ಧ ಕೇಸ್​..!

June 5, 2025
in ಕ್ರೈಮ್, ಬೆಂಗಳೂರು
0
ಕೊನೆಗೂ FIR ದಾಖಲಿಸಿದ ಪೊಲೀಸರು.. ಮೂವರ ವಿರುದ್ಧ ಕೇಸ್​..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಸಂಬಂಧ ಕೊನೆಗೂ ಪೊಲೀಸರು ಎಫ್​​ಐಆರ್​ ದಾಖಲಿಸಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಯುಡಿಆರ್ (Unnatural Death Report) ಬದಲು ಎಫ್​ಐಆರ್ ದಾಖಲಾಗಿದೆ.

Advertisement
Advertisement
Advertisement

RCB ಫ್ರ್ಯಾಂಚೈಸಿ, KSCA ಹಾಗೂ ಡಿಎನ್​ಎ ಮ್ಯಾನೇಜ್ಮೆಂಟ್ ವಿರುದ್ಧ FIR ದಾಖಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸರು BNS ಕಾಯ್ದೆ 195 ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ. ನಿನ್ನೆ ಪೊಲೀಸರು ಯುಡಿಆರ್ ದಾಖಲಿಸಿದ್ದರು. ಇಂದು ನೆಗ್ಲಿಜೆನ್ಸ್ ಅಡಿಯಲ್ಲಿ ಇಂದು ಎಫ್​ಐಆರ್ ದಾಖಲಿಸಿದ್ದಾರೆ.

ಜೂನ್ 3 ರಂದು ಐಪಿಎಲ್ ಫೈನಲ್ ಮ್ಯಾಚ್​ ನಡೆದಿತ್ತು. ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ, ಪಂಜಾಬ್ ಕಿಂಗ್ಸ್​ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ಬೆನ್ನಲ್ಲೇ, ಆರ್​ಸಿಬಿ ಮ್ಯಾನೇಜ್ಮೆಂಟ್​, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಕ್ಟರಿ ಮೆರವಣಿಗೆ ಆಯೋಜಿಸಿತ್ತು. . ಯಾವುದೇ ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಆಯೋಜನೆಗೊಂಡ ಪರಿಣಾಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಇದರಿಂದ 11 ಮಂದಿಯ ಜೀವ ಹೋಗಿದೆ.

Advertisement
Advertisement

Advertisement
Previous Post

ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ಪತ್ತೆ..!!!

Next Post

ಅಂದು ನಳಿನ್​​​ ಕುಮಾರ್​​ ಕಟೀಲ್‌ಗೆ ಏನೆಲ್ಲ ಹೇಳಿಲ್ಲ ನೀವು , ಈಗ ಥ್ಯಾಂಕ್ಸ್​​​​ ಹೇಳಿ ಎಂದ ಪ್ರತಾಪ್​​​ ಸಿಂಹ..!!!

OtherNews

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!
Featured

March 13, 2026
ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!
Featured

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!
Featured

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!
ಕ್ರೈಮ್

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page