
ರೆಡ್ ಅಲರ್ಟ್ ಘೋಷಣೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಫ್ರೌಡ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜೂನ್ 16 ರಂದು ರಜೆ ಘೋಷಿಸಿದ್ದಾರೆ.
ನಿನ್ನೆ ಜಿಲ್ಲೆಯ 5 ತಾಲೂಕುಗಳಿಗೆ ಮಾತ್ರ ರಜೆ ಘೋಷಣೆಯಾಗಿತ್ತು ಆದರೆ ಮಳೆಯ ತೀವ್ರತೆಯ ಹಿನ್ನಲೆ ಆದೇಶವನ್ನು ಪರಿಷ್ಕೃತ ಗೊಳಿಸಲಾಗಿದೆ.