Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

June 19, 2025
in Featured, ಪುತ್ತೂರು
0
ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೂರು ವರ್ಷಗಳ ಹಿಂದೆ ಅಮೆರಿಕದಲ್ಲಿ ನೆಲೆಸಿದ್ದ ಧನಂಜಯ್‌ ಅವರನ್ನು ವಿವಾಹವಾಗಿದ್ದ ಅಖಿಲಾ ಇದೀಗ ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Advertisement
Advertisement
Advertisement

ಪುತ್ತೂರು ಕೋರ್ಟ್‌ನಲ್ಲಿ (Puttur Court) ಇಬ್ಬರೂ ಕೂಡ ತಮ್ಮ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಬ್ಬರೂ ಒಪ್ಪಿಗೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಮಾಹಿತಿ ಇದೆ. ‘ಕನ್ನಡ ಕೋಗಿಲೆ’ ಕಾರ್ಯಕ್ರಮದ ಮೂಲಕ ಮನೆ ಮಾತಾಗಿರುವ ಗಾಯಕಿ ಅಖಿಲಾ ಪಜಿಮಣ್ಣು 2021ರ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರೆ, ಅದರ ಮರುವರ್ಷ ವಿವಾಹವಾಗಿದ್ದರು. ನಿಶ್ಚಿತಾರ್ಥ ಹಾಗೂ ಮದುವೆಯ ವಿಡಿಯೋವನ್ನು ಅವರು ತಮ್ಮ ಇನ್ಸ್‌ಟಾಗ್ರಾಮ್‌ ಪೇಜ್‌ನಲ್ಲಿ ಹಂಚಿಕೊಂಡಿದ್ದರು.

ಪುತ್ತೂರಿನವರಾದ ಅಖಿಲಾ, 2011 ರಲ್ಲಿ ಸರಿಗಮಪ ಲಿಟಲ್ ಲಿಲ್ ಚಾಂಪ್ಸ್‌ನಲ್ಲಿ ಕಾಣಿಸಿಕೊಂಡ ನಂತರ ಖ್ಯಾತಿಗೆ ಏರಿದ್ದರು. ಇದರ ವಿಜೇತರಾಗಿದ್ದ ಆಕೆ, 2019 ರಲ್ಲಿ, ಅವರು ಕನ್ನಡ ಕೋಗಿಲೆ ಸೀಸನ್ 1 ರಲ್ಲಿ ಭಾಗವಹಿಸಿದರು ಮತ್ತು ಅಲ್ಲಿ 1 ನೇ ರನ್ನರ್ ಅಪ್ ಆಗಿದ್ದರು. ಇಡೀ ಕಾರ್ಯಕ್ರಮದ ಅತ್ಯಂತ ಜನಪ್ರಿಯ ಸಿಂಗರ್‌ಗಳಲ್ಲಿ ಒಬ್ಬರಾಗಿದ್ದ ಅವರು ಇದರೊಂದಿಗೆ ಕರ್ನಾಟಕದಲ್ಲಿ ಮನೆಮಾತಾಗಿದ್ದರು. ಹೀಗಿದ್ದಾಗಲೇ ಒಂದು ದಿನ ಇನ್ಸ್‌ಟಾಗ್ರಾಮ್‌ನಲ್ಲಿ ವಿಡಿಯೋ ಬಿಟ್ಟು, ಎಂಬಿಎ ಪದವೀಧರ ಧನಂಜಯ್ ಶರ್ಮಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದನ್ನು ತಿಳಿಸಿದ್ದಾರೆ.

Advertisement

ವಿಚ್ಛೇದನದ ಬಗ್ಗೆ ಅಧಿಕೃತವಾಗಿ ಕೋರ್ಟ್‌ನ ದಾಖಲೆಗಳೂ ಸಿಕ್ಕಿದ್ದು, ಜೂನ್‌ 12 ರಂದು ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಿಚ್ಛೇದನಕ್ಕೆ ಕಾರಣ ಏನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ಆಕ್ಟೀವ್‌ ಆಗಿದ್ದ ಅಖಿಲಾ ಪಜಿಮಣ್ಣು ತಮ್ಮ ಖಾತೆಯಿಂದ ಗಂಡ ಧನಂಜಯ ಶರ್ಮ ಅವರಿದ್ದ ಎಲ್ಲಾ ಫೋಟೋ ವಿಡಿಯೋಗಳನ್ನು ಡಿಲೀಟ್‌ ಮಾಡಿದ್ದಾರೆ.

ರಿಯಾಲಿಟಿ ಶೋ ಯಶಸ್ಸಿನ ಬಳಿಕ ಕೆಲ ಕಾಲ ಮಾಯವಾಗಿದ್ದ ಅಖಿಲಾ ಪಜಿಮಣ್ಣು, ಬಳಿಕ ಮುಂಜಾನೆ ರಾಗ ಕಾಯ್ರಕಮದೊಂದಿಗೆ ಕಿರುತೆರೆಗೆ ಮರಳಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು.

ಧನಂಜಯ್‌ ಶರ್ಮ ಮೂಲತಃ ಮೈಸೂರುನವರಾಗಿದ್ದು, ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಮೆರಿಕದ ಖಾಸಗಿ ಕಂಪನಿಯೊಂದರಲ್ಲಿ ಫರ್ಮ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಇತ್ತೀಚೆಗೆ ಟೆಸ್ಲಾ ಕಾರು ಖರೀದಿ ಮಾಡಿಯೂ ಸುದ್ದಿಯಾಗಿದ್ದರು. ಟೆಸ್ಲಾ ಕಾರ್‌ನಲ್ಲಿ ಪತ್ನಿಯ ಜೊತೆಗೆ ಟ್ರಿಪ್‌ಗೆ ಹೋಗುವ ಚಿತ್ರಗಳನ್ನೂ ಅವರು ಹಂಚಿಕೊಂಡಿದ್ದರು.

Advertisement
Previous Post

ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

Next Post

ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ..!!

OtherNews

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!
Featured

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!
Featured

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!
Featured

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!
Featured

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page