Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಸಹಪಾಠಿಯಿಂದಲೇ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ : ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

    ಜೀರ್ಣೋದ್ಧಾರಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಶರವೂರು ದೇವಸ್ಥಾನಕ್ಕೆ ಸ್ಪೀಕರ್ ಯು.ಟಿ ಖಾದರ್ ಭೇಟಿ..!!

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

    ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

    ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ವಿಶ್ವ ಯೋಗ ದಿನಾಚರಣೆ..!!

June 21, 2025
in ಸುಳ್ಯ
0
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ವಿಶ್ವ ಯೋಗ ದಿನಾಚರಣೆ..!!
Share on WhatsAppShare on FacebookShare on Twitter
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement

ಪಟ್ಟೆ ಬಡಗನ್ನೂರು : ದಿನಾಂಕ 21-06-2025 ರಂದು ಇಲ್ಲಿನ ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ಶಾಲಾ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ದೀಪ ಪ್ರಜ್ವಲನೆ ಮಾಡುವ ಮೂಲಕ ಸಂಸ್ಥೆಯ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ ಅವರು ಚಾಲನೆ ನೀಡುವುದರೊಂದಿಗೆ ದೇಹ ಮತ್ತು ಮಾನಸಿಕ ಸದೃಢತೆಯನ್ನು ಕಾಪಾಡುವ ಅತ್ಯುತ್ತಮ ಅಭ್ಯಾಸ ಯೋಗ ಎಂದು ತಿಳಿಸಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ ಎನ್ ರವರು ಮನಸ್ಸಿನ ಏಕಾಗ್ರತೆ,ದೇಹದ ಆರೋಗ್ಯಕ್ಕೆ ಯೋಗ ಸಂಜೀವಿನಿ ಎಂದು ತಿಳಿಸಿದರು.

Advertisement
Advertisement

ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮಾನ್ ಕೇಶವ ಪ್ರಸಾದ್ ನೀಲಗಿರಿ, ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮಾನ್ ಸತೀಶ್ ಕೊಪ್ಪಳ ಇವರು ಉಪಸ್ಥಿತರಿದ್ದರು.

ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿಯಾದ ಮಾತಾಜಿ ಜ್ಯೋತಿ ಕುಮಾರಿ ಇವರು ಸ್ವಾಗತಿಸಿ ಪ್ರೌಢಶಾಲಾ ಮುಖ್ಯ ಗುರುಗಳಾದ ಮಾತಾಜಿ ಸುಮನಾ ಬಿ ಇವರು ವಂದಿಸಿದರು.

ಪ್ರೌಢಶಾಲಾ ವಿಜ್ಞಾನ ಶಿಕ್ಷಕಿಯಾದ ಮಾತಾಜಿ ಭವಿತಾ ಪಿ ಕಾರ್ಯಕ್ರಮವನ್ನು ನಿರೂಪಿಸಿದರು.ನಂತರ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿಯಾದ ಮಾತಾಜಿ ಭಾರತಿ ಮತ್ತು 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಕೃಷ್ಣ ಇವರಿಂದ ಯೋಗ ಪ್ರಾತ್ಯಕ್ಷಿಕೆಗಳು ನಡೆಯಿತು. ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement
Previous Post

ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚನೆ : ಪ್ರಕರಣ ದಾಖಲು..!!

Next Post

ಫರಂಗಿಪೇಟೆಯಲ್ಲಿ ದ್ವಿಚಕ್ರ ವಾಹನಕ್ಕೆ ಕಂಟೈನ‌ರ್ ಡಿಕ್ಕಿ: ಪುತ್ತಿಲ ಗ್ರಾಮದ ಇಬ್ರಾಹಿಂ ಎನ್. ಮೃತ್ಯು…!!

OtherNews

ಜೀರ್ಣೋದ್ಧಾರಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಶರವೂರು ದೇವಸ್ಥಾನಕ್ಕೆ ಸ್ಪೀಕರ್ ಯು.ಟಿ ಖಾದರ್ ಭೇಟಿ..!!
Featured

June 27, 2025
ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!
ಸುಳ್ಯ

ಸುಳ್ಯ : ಬಸ್ಸುಗಳ ನಡುವೆ ಡಿಕ್ಕಿ: ಮಹಿಳೆ ಮೃತ್ಯು : ಇಬ್ಬರು ಗಂಭೀರ..!!
Featured

ಸುಳ್ಯ : ಬಸ್ಸುಗಳ ನಡುವೆ ಡಿಕ್ಕಿ: ಮಹಿಳೆ ಮೃತ್ಯು : ಇಬ್ಬರು ಗಂಭೀರ..!!

June 25, 2025
ಸುಳ್ಯ : ಬಸ್ಸುಗಳ ಡಿಕ್ಕಿ – ಹೆಚ್ಚು ಪ್ರಯಾಣಿಕರಿಗೆ ಗಾಯ..!!
Featured

ಸುಳ್ಯ : ಬಸ್ಸುಗಳ ಡಿಕ್ಕಿ – ಹೆಚ್ಚು ಪ್ರಯಾಣಿಕರಿಗೆ ಗಾಯ..!!

June 25, 2025
ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!
ಕ್ರೈಮ್

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

June 19, 2025
(ಜೂ.16) :ದ. ಕ ಜಿಲ್ಲೆಯ ಅಂಗವಾಡಿಯಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಣೆ: ಪರಿಷ್ಕೃತ ಆದೇಶ ಪ್ರಕಟಿಸಿದ ಡಿಸಿ..!!

June 16, 2025

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಸಹಪಾಠಿಯಿಂದಲೇ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ : ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

June 27, 2025
ಜೀರ್ಣೋದ್ಧಾರಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಶರವೂರು ದೇವಸ್ಥಾನಕ್ಕೆ ಸ್ಪೀಕರ್ ಯು.ಟಿ ಖಾದರ್ ಭೇಟಿ..!!

ಜೀರ್ಣೋದ್ಧಾರಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಶರವೂರು ದೇವಸ್ಥಾನಕ್ಕೆ ಸ್ಪೀಕರ್ ಯು.ಟಿ ಖಾದರ್ ಭೇಟಿ..!!

June 27, 2025
ಮಂಗಳೂರು: ರೈನ್ ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದವರ ಮೇಲೆರಗಿದ ಇನ್ನೋವಾ ಕಾರು; ಯುವತಿ ಸಾವು…!!!

ಮಂಗಳೂರು: ರೈನ್ ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದವರ ಮೇಲೆರಗಿದ ಇನ್ನೋವಾ ಕಾರು; ಯುವತಿ ಸಾವು…!!!

June 27, 2025
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

June 27, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page