Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್..!!

June 27, 2025
in ಕ್ರೈಮ್
0
ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಜಯಪುರ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಹೌದು, ಮೇ 25ರಂದು ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ ಕೆನರಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿತ್ತು. ಸ್ವತಃ ಬ್ಯಾಂಕ್ ಮ್ಯಾನೇಜರ್ ದರೋಡೆಗೆ ಸ್ಕೆಚ್ ಹಾಕಿದ್ದ.

ಧಾರಾಕಾರ ಮಳೆಯಲ್ಲೇ ಸಿನಿಮೀಯ ಶೈಲಿಯಲ್ಲಿ ಬಂದು 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ನಗದು ಕದ್ದು ಪರಾರಿಯಾಗಿದ್ದರು. ಇದರಿಂದ ಬ್ಯಾಂಕ್‌ನ ಗ್ರಾಹಕರು ಕಂಗಾಲಾಗಿದ್ದರು. ಆರೋಪಿಗಳನ್ನು ಪತ್ತೆಹಚ್ಚುವುದೇ ಜಿಲ್ಲಾ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು.

Advertisement
Advertisement

ಆರೋಪಿಗಳ ಪತ್ತೆಗಾಗಿ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ 8 ತಂಡಗಳನ್ನ ರಚಿಸಿದ್ದರು. ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ಮಾಡಿ, ಒಂದೇ ತಿಂಗಳಲ್ಲಿ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ವಿಜಯಕುಮಾರ್ (41), ಚಂದ್ರಶೇಖರ್ (38), ಸುನೀಲ್ (40) ಬಂಧಿತ ಆರೋಪಿಗಳು. ಜೊತೆಗೆ 10.5 ಲಕ್ಷ ರೂ. ಮೌಲ್ಯದ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ ಪ್ರಕರಣ ಭೇದಿಸಿದ್ದಕ್ಕೆ ಬ್ಯಾಂಕ್‌ನಲ್ಲಿ ಚಿನ್ನಾಭರಣ ಇಟ್ಟಿದ್ದ ಗ್ರಾಹಕರು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ.

ಘಟನೆ ಏನು?
ಆರೋಪಿ ವಿಜಯಕುಮಾರ ಹುಬ್ಬಳ್ಳಿಯ ಕೋಠಾರಿ ನಗರದ ಕೆನರಾ ಬ್ಯಾಂಕ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇನ್ನೋರ್ವ ಆರೋಪಿ ಚಂದ್ರಶೇಖರ ಹುಬ್ಬಳ್ಳಿಯಲ್ಲಿ ಖಾಸಗಿ ಉದ್ಯೋಗಿಯಾಗಿದ್ದ. ಮೂರನೇ ಆರೋಪಿ ಸುನೀಲ್ ಚಾಲಕನಾಗಿ ಕೆಲಸ ಮಾಡುತ್ತಿದ್ದ.

ಮೇ 25ರಂದು ಬ್ಯಾಂಕ್‌ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ, ಒಳನುಗ್ಗಿದ್ದರು. ಜೊತೆಗೆ ಪೊಲೀಸರ ದಿಕ್ಕು ತಪ್ಪಿಸಲು ಗೊಂಬೆ ಇಟ್ಟು ವಾಮಾಚಾರ ಮಾಡಿದ್ದರು.

Advertisement
Previous Post

ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!

Next Post

ಸವಣೂರು: ಅಕ್ರಮ ಮರಳು ಸಾಗಾಟ ಪ್ರಕರಣ ದಾಖಲು…!!

OtherNews

ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!
Featured

March 6, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

March 5, 2026
ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!
Featured

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

March 5, 2026
ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!
Featured

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

March 5, 2026
ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!
Featured

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

March 6, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

March 5, 2026
ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

March 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page