ಪುತ್ತೂರು: ಫ್ಯಾಷನ್ ಲೋಕದ ಮಹಾ ಉತ್ಸವ ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಸೇಲ್ ಪುತ್ತೂರಿನ ಕೋರ್ಟ್ ರಸ್ತೆಯ ರಾಧಸ್ ಮಳಿಗೆಯಲ್ಲಿ ಜು.12 ರಿಂದ ಪ್ರಾರಂಭಗೊಳ್ಳುತ್ತಿದೆ.
ಪ್ರತಿ ದಿನ ಹೊಸ ಸಂಗ್ರಹಗಳು ಅತ್ಯಂತ ಕಡಿಮೆ ಬೆಲೆಯಲ್ಲಿ ಈ ಮಾನ್ಸೂನ್ ಸೇಲ್ ನಲ್ಲಿ ಲಭ್ಯವಿದ್ದು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮಾನ್ಸೂನ್ ಮೇಳದ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.