ಬಂಟ್ವಾಳ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಇದರ ಅಂಗವಾಗಿ ಕರ್ನಾಟಕ ರಾಜ್ಯದಲ್ಲಿ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ ಕಾರ್ಯಕ್ರಮ ಜು.14 ರಂದು ಬಿ.ಸಿ ರೋಡ್ ನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಹಲವು ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಎಂದು ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ ಪೂಜಾರಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.