ಪೆರ್ನೆ: ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಪೆರ್ನೆ ಯಲ್ಲಿ ನಡೆದಿದೆ.
ಕಾರಿನಲ್ಲಿ ಇಬ್ಬರು ಮಕ್ಕಳು ಸಹಿತ ನಾಲ್ವರು ಪ್ರಾಣಿಸುತ್ತಿದ್ದು ಬೆಂಗಳೂರು ಮೂಲದವರೆಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಪುತ್ತೂರು ಬ್ಲಾಕ್ ನ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಮತ್ತು ಸ್ಥಳೀಯರಾದ ಸಿನಾನ್ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.