Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಧರ್ಮಸ್ಥಳ ಕೇಸ್‌ : ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ |ಧರ್ಮಸ್ಥಳ ಪ್ರಕರಣಕ್ಕೂ ಇದಕ್ಕೂ ಸಂಬಂಧ ಇಲ್ಲವೆಂದ ಕುಟುಂಬಸ್ಥರು..!!

August 1, 2025
in Featured, ಕ್ರೈಮ್, ಬೆಂಗಳೂರು, ಬೆಳ್ತಂಗಡಿ
0
ಧರ್ಮಸ್ಥಳ ಕೇಸ್‌ : ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ |ಧರ್ಮಸ್ಥಳ ಪ್ರಕರಣಕ್ಕೂ ಇದಕ್ಕೂ ಸಂಬಂಧ ಇಲ್ಲವೆಂದ ಕುಟುಂಬಸ್ಥರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನೆಲಮಂಗಲ: ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ವೇಳೆ ಪಾಯಿಂಟ್‌ ನಂ.1ನಲ್ಲಿ ಸಿಕ್ಕ ಡೆಬಿಟ್‌, ಪ್ಯಾನ್‌ ಕಾ‌ರ್ಡ್‌ನ ವಾರಸುದಾರರ ವಿಳಾಸ ಪತ್ತೆಯಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ನಿವಾಸಿಯಾಗಿದ್ದ ಸುರೇಶ್ ಎಂಬಾತನದ್ದು ಅನ್ನೋದು ಗೊತ್ತಾಗಿದೆ.

Advertisement
Advertisement
Advertisement

ಗಂಗಮರಿಯಪ್ಪ ಹಾಗೂ ಸಿದ್ದಲಕ್ಷ್ಮಮ್ಮ ಎಂಬುವರ ಪುತ್ರ ಸುರೇಶ್ ಪರ್ಸ್‌ನಲ್ಲಿ ಎರಡು ಪ್ಯಾನ್‌ ಕಾರ್ಡ್‌ಗಳು ಪತ್ತೆಯಾಗಿತ್ತು. ಒಂದು ಸುರೇಶ್‌ ಎಂಬಾತನ ಪ್ಯಾನ್‌ ಕಾರ್ಡ್ , ಮತ್ತೊಂದು ಅವರ ತಾಯಿ ಸಿದ್ದಲಕ್ಷ್ಮಮ್ಮ ಅವರ ಪ್ಯಾನ್ ಕಾರ್ಡ್ ಎಂಬುದು ಬಹಿರಂಗವಾಗಿತ್ತು. 2‌ ವರ್ಷಗಳ ಹಿಂದೆ ಮನೆ ಬಿಟ್ಟು ತೆರಳಿದ್ದ ಸುರೇಶ್ ಆಗ ಧರ್ಮಸ್ಥಳಕ್ಕೆ ತೆರಳಿದ್ದ ಎನ್ನಲಾಗಿದೆ. ಮಾರ್ಚ್ ತಿಂಗಳಲ್ಲಿ ಜಾಂಡಿಸ್‌ನಿಂದಾಗಿ ಸುರೇಶ್ ಸಾವನ್ನಪ್ಪಿದ್ದರು. ಇನ್ನು ಸಿದ್ದಲಕ್ಷ್ಮಮ್ಮ ಬದುಕಿದ್ದಾರೆ. ಈ ಕುರಿತು ಸುರೇಶ್‌ ಕುಟುಂಬಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. 

ಮೃತ ಸುರೇಶ್ ಅಕ್ಕ ರೂಪಾ ಮಾತನಾಡಿ, ಸಾಕಷ್ಟು ಬಾರಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಆಗ ಧರ್ಮಸ್ಥಳದಲ್ಲಿ ಮಿಸ್ ಆಗಿರಬೇಕು. ನಮ್ಮ ತಾಯಿಯ ಎಟಿಎಂ ಕಾರ್ಡ್ ಕಳೆದು ಹೋಗಿದೆ ಎಂದು ಹೇಳಿದ್ದ. ಆಗ ನಮ್ಮ ತಾಯಿ ಹೊಸ ಎಟಿಎಂ ಕಾರ್ಡ್ ತೆಗೆದುಕೊಂಡಿದ್ದರು. ಸುರೇಶ್‌ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ, 5 ತಿಂಗಳ ಹಿಂದೆ ಇಲ್ಲೇ ಮೃತಪಟ್ಟಿದ್ದರು. ಧರ್ಮಸ್ಥಳದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

Advertisement
Advertisement

ಮೃತ ಸುರೇಶ್ ತಾಯಿ ಮಾತನಾಡಿ, ಅಲ್ಲಿ ಸಿಕ್ಕ ದಾಖಲೆಗಳು ನನ್ನದು ಹಾಗೂ ನನ್ನ ಮಗನದ್ದೇ, ಈ ಹಿಂದೆ ಧರ್ಮಸ್ಥಳಕ್ಕೆ ಹೋದಾಗ ಕಳೆದು ಹೋಗಿದೆ ಎಂದು ನನ್ನ ಮಗ ಸುರೇಶ್ ಹೇಳಿದ್ದ. ಸುರೇಶ್ ಅನಾರೋಗ್ಯದಿಂದ ಮೃತ ಪಟ್ಟಿದ್ದಾನೆ. ನನ್ನ ಎಟಿಎಂ ಕಾರ್ಡ್ ಸುರೇಶ್ ಬಳಿ ಇತ್ತು, ಅಲ್ಲಿ ಹೋದಾಗ ಕಳೆದು ಹೋಗಿದೆ. ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ಅನಾರೋಗ್ಯದಿಂದ ಮೃತ ಪಟ್ಟಿದ್ದಾನೆ. ಧರ್ಮಸ್ಥಳ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲವೆಂದು ಹೇಳಿದ್ದಾರೆ.

Advertisement
Previous Post

ಫೋನ್‌ಪೇ ಮೂಲಕ ಹಣ ಕಳಿಸಿದ್ದಕ್ಕೆ ಮಗಳನ್ನೇ ಕಳೆದುಕೊಂಡ ಅಪ್ಪನ ಗೋಳು, ನೀವೊಮ್ಮೆ ಕೇಳಿ..!!!

Next Post

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

OtherNews

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!
Featured

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!
ಕ್ರೈಮ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026

Leave a Reply Cancel reply

Your email address will not be published. Required fields are marked *

Recent News

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page