ದಿನಾಂಕ:03.08.2025ರಂದು ಬೆಳಿಗ್ಗೆ, ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ, ಕೆಎ 21 ಬಿ 5680 ನಂಬ್ರದ ಲಾರಿಯಲ್ಲಿ ಹಾಗೂ ಕೆಎ21 ಸಿ 6758 ನಂಬ್ರದ ಲಾರಿಯಲ್ಲಿ, ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಎಲ್ಲಿಂದಲೋ ಕದ್ದು ಸಾಗಾಟ ಮಾಡುತ್ತಿದ್ದಾಗ, ಸಂತೋಷ ಕುಮಾರ್ ಬಿ ಪಿ, ಪಿ ಎಸ್ ಐ ಸುಳ್ಯ ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು ಮಾಹಿತಿಯ ಮೇರೆಗೆ ಪತ್ತೆ ಮಾಡಿ, ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ಲಾರಿಗಳನ್ನು ಹಾಗೂ ಲಾರಿಗಳ ಚಾಲಕರನ್ನು ವಶಕ್ಕೆ ಪಡೆದು, ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ: 83/2025 ಕಲಂ: 83/2025 ಕಲಂ: 303(2) BNS & 4(1) 21MMRD& KARNATAKA MINOR MINERAL CONSISTENT RULE 3.44&66(1) &192(a)IMV Act ರಂತೆಪ್ರಕರಣ ದಾಖಲಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.