ಪುತ್ತೂರು: ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಇವರ ಜಂಟಿ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಮತ್ತು ಸಮುದಾಯ ದಂತ ಆರೋಗ್ಯ ವಿಭಾಗ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ ಸೆ.14 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ಜೈನ ಭವನ ದಲ್ಲಿ ನಡೆಯಲಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
