ಮೂಡಬಿದ್ರೆ: ಇಲ್ಲಿನ ಗುಡ್ಡವೊಂದಕ್ಕೆ ಟ್ರಕ್ಕಿಂಗ್ ಹೋಗಿದ್ದ ಇಬ್ಬರು ಯುವಕರ ಪೈಕಿ ಓರ್ವ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಪುತ್ತೂರು ಇರ್ದೆ ನಿವಾಸಿ ಮನೋಜ್ ಎನ್ (22) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಈತ ಕೇರಳದ ಆಡೂರು ನಿವಾಸಿ ಕಾರ್ತಿಕ್ ಜೊತೆ ಟ್ರಕ್ಕಿಂಗ್ ಹೋಗಿದ್ದರು.
ಸದ್ಯ ಮೂಡಬಿದ್ರೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಕೆ ನಡೆಸುತ್ತಿದ್ದಾರೆ.