ಪುತ್ತೂರು: ನೀರಿನಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಬಕ ಬಳಿ ಕಲ್ಲಿನ ಕೋರೆಯಲ್ಲಿ ನಡೆದಿದೆ.
ಮೃತರನ್ನು ಕಬಕ ಕಲ್ಲಂದಡ್ಕ ನಿವಾಸಿ ಅಜ್ವಾನ್ (13)ಎಂದು ಗುರುತಿಸಲಾಗಿದೆ.
ಸ್ನೇಹಿತರ ಜೊತೆ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.