Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

October 19, 2025
in Featured, ಕ್ರೈಮ್, ಪುತ್ತೂರು, ಮಂಗಳೂರು
0
ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊ.ನಂ:77-2025 ಕಲಂ: 316(2), 318(2), 3(5) BNS-2023 ಪ್ರಕರಣದಲ್ಲಿ ಜಯರಾಯ ರವರು ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡು ಎಲ್ಲಾ ಕಂಪನಿಗಳ ಲ್ಯಾಪ್ ಟಾಪ್ ಗಳನ್ನು ಸೇಲ್ಸ್ ಮತ್ತು ಸರ್ವೀಸ್ ಮಾಡಿಕೊಂಡಿದ್ದರು ಸದ್ರಿಯವರ ಈ ಶಾಪ್ ನಿಂದ 1). ಆಪಲ್ ಕಂಪನಿಯ Macbook pro A2141 ಲ್ಯಾಪ್ ಟಾಪ್ 2). ಡೆಲ್ ಕಂಪನಿಯ Dell 5440/Core i5-13/16GB ಲ್ಯಾಪ್ ಟಾಪ್ ಮತ್ತು 3). ಆಪಲ್ ಕಂಪನಿಯ Macbook pro 2442 2021 M1 PRO ಲ್ಯಾಪ್ ಟಾಪ್ ನ್ನು ಆರೋಪಿತೆ ಫರಿಧಾ ಬೇಗಂ @ ಫರಿದಾ ಎಂಬುವಳು ತನ್ನ ಪರಿಚಯದ ವ್ಯಕ್ತಿಯ ಮೂಲಕ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಲ್ಯಾಪ್ ಟಾಪ್ ಗಳನ್ನು ಖರೀದಿಸಿಕೊಂಡು ಪಿರ್ಯಾದಿದಾರಿಗೆ ಒಟ್ಟು ರೂ 1,98,000/- ರೂಪಾಯಿಯ ಹಣವನ್ನು ಪಾವತಿಸದೇ ಮೋಸ ಮಾಡಿದ ಫರೀದಾ ಬೇಗಂ ಎಂಬುವಳನ್ನು ಬರ್ಕೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಮೋಹನ ಕೊಟ್ಟಾರಿರವರ ನೇತೃತ್ವದಲ್ಲಿ ಪ್ರಕರಣದ ತನಿಖಾಧಿಕಾರಿ ವಿನಾಯಕ ತೊರಗಲ್ ಮತ್ತು ಮಹಿಳಾ ಸಿಬ್ಬಂದಿಗಳ ಮೂಲಕ ಪತ್ತೆ ಮಾಡಿ ವಶಕ್ಕೆ ಪಡೆದು ದಸ್ತಗಿರಿ ಮಾಡಿ ಆರೋಪಿತಳಾದ ಫರಿದಾ ಬೇಗಂ @ ಫರಿದಾ, ಪ್ರಾಯ 28 ವರ್ಷ, ಗಂಡ- ರಮಿಜ್ ರಾಜ್, ವಾಸ-ಡೋರ್ ನಂ. 5/314, ಮುರಾ ಹೌಸ್, ಮುತ್ತೂರು ಗ್ರಾಮ, ಕುಪ್ಪೆಪದವು ಅಂಚೆ, ಮಂಗಳೂರು ತಾಲೂಕು ಎಂಬುವಳನ್ನು ಮಾನ್ಯ ನ್ಯಾಯಾಲಯಕ್ಕೆ ದಿನಾಂಕ:19-10-2025 ರಂದು ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ದಿನಂಕ್ 03-11-2025 ರ ವರೆಗೆ ಆರೋಪಿತಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.

Advertisement
Advertisement
Advertisement

ಆರೋಪಿತಳು ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಭೇಟಿ ಮಾಡಿ ತನ್ನ ಮಾತುಗಳಿಂದ ಅಂಗಡಿ ಮಾಲಕರನ್ನು ನಂಬಿಸಿ, ವಿವಿಧ ಬ್ಯಾಂಕ್ ಗಳ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಬೆಲೆಬಾಳುವ ಸೊತ್ತುಗಳನ್ನು ಖರೀದಿಸಿ ಮೋಸಗೊಳಿಸಿರುವ ಬಗ್ಗೆ ಆರೋಪಿತಳ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣವಲ್ಲದೆ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆ, ಬಜಪೆ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಮುಲ್ಕಿ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಮೋಸ, ವಂಚನೆಯ ಪ್ರಕರಣಗಳು ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 03 ಪ್ರಕರಣಗಳು ಹಾಗೂ ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣೆಯಲ್ಲಿ ಒಂದು ಮೋಸ ವಂಚನೆಯ ಪ್ರಕರಣವು ದಾಖಲಾಗಿರುತ್ತದೆ. ಅಲ್ಲದೇ ಆರೋಪಿತಳು ಮುಲ್ಕಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಮಾನ್ಯ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಮಾನ್ಯ ನ್ಯಾಯಾಲಯವು ಆರೋಪಿತಳ ವಿರುದ್ದ ವಾರೆಂಟ್ ನ್ನು ಕೂಡಾ ಹೊರಡಿಸಿರುತ್ತದೆ. ಹಾಗೂ ಕಾವೂರು ಮತ್ತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ದಸ್ತಗಿರಿಯಾಗದೆ ತಲೆಮರೆಸಿಕೊಂಡಿರುತ್ತಾಳೆ.

Advertisement
Advertisement
Advertisement
Previous Post

ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

Next Post

ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

OtherNews

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!
ಕ್ರೈಮ್

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

Leave a Reply Cancel reply

Your email address will not be published. Required fields are marked *

Recent News

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page