ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರ ಬಳಿ ನಡೆದಿದೆ.
ಘಟನೆ ಪರಿಣಾಮ ದ್ವಿಚಕ್ರ ವಾಹನ ಸವಾರರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.