ಪುತ್ತೂರು: ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಈಶ್ವರಮಂಗಲ ಓಂ ಕಾಂಪ್ಲೆಕ್ಸ್ ನಲ್ಲಿರುವ ಶಾಖೆಯಲ್ಲಿ ನ.8 ರಂದು ಉಚಿತ ಥೈರಾಡ್, ಹಿಮೋಗ್ಲೋಬಿನ್, ಮಧುಮೇಹ ತಪಾಸಣಾ ಶಿಬಿರ ನಡೆಯಲಿದೆ.
ಶಿಬಿರದಲಿ ಎಲ್ಲಾ ರಕ್ತಪರೀಕ್ಷಾ ಪ್ಯಾಕೇಜ್‌ಗಳ ಮೇಲೆ ಶೇ.10ರಿಂದ 20ರಷ್ಟು ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್ ಪ್ರಕಾಶ್ ತಿಳಿಸಿದ್ದಾರೆ.



























