ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಓಮ್ನಿ ಕಾರೊಂದು ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಮಂಜಲಡ್ಪು ಎಂಬಲ್ಲಿ ನಡೆದಿದೆ.
ಘಟನೆ ಪರಿಣಾಮ ಕಾರು ನುಜ್ಜು ಗುಜ್ಜರಿದ್ದು ಪ್ರಯಾಣಿಕರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಓರ್ವ ಮಹಿಳೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.



























