ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲದ ಉಕ್ಕುಡ ಎಂಬಲ್ಲಿ ನಡೆದಿದೆ.
ಕಾಸರಗೋಡಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ಉಕ್ಕುಡದ ಸಮೀಪ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಪರಿಣಾಮ ಪ್ರಯಾಣಿಕರಿಗೆ ಯುವುದೇ ಹಾನಿಯಾಗಿಲ್ಲ ಬಸ್ ಮುಂಭಾಗಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.




























