Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದ.ಕ.ಜಿಲ್ಲೆಯಲ್ಲಿ ಬಸ್ ಸಂಚಾರಕ್ಕೆ ಅನುಮತಿ:; ಹೊಸ ಗೈಡ್ ಲೈನ್ಸ್ ನಲ್ಲಿ ಏನಿದೆ..? ಸಂಪೂರ್ಣ ಮಾಹಿತಿ ಇಲ್ಲಿದೆ..

June 22, 2021
in ಮಂಗಳೂರು
0
ಬೇಡಿಕೆಗಳು ಈಡೇರದ ಹಿನ್ನೆಲೆ : ಏ.7 ರಂದು ಸಾರಿಗೆ ನೌಕರರ ಬೃಹತ್ ಪ್ರತಿಭಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಜೂನ್ 23ರಿಂದ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯ ತನಕ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹೊಸ ಮಾರ್ಗಸೂಚಿಯಲ್ಲಿ ಹೆಚ್ಚಿನ ವಿನಾಯಿತಿ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.

Advertisement
Advertisement
Advertisement

ಹೊಸ ಮಾರ್ಗಸೂಚಿಯಲ್ಲಿ ಏನಿದೆ?

  • ಬೆ. 7ರಿಂದ ಮಧ್ಯಾಹ್ನ 2ರ ತನಕ ಎಲ್ಲಾ ಅಂಗಡಿಗಳು ಓಪನ್
  • ದ.ಕ. ಜಿಲ್ಲೆಯ ಮಾಲ್ ಗಳು ಓಪನ್ ಆಗಲ್ಲ
  • ಹವಾನಿಯಂತ್ರಿತ ಕಾಂಪ್ಲೆಕ್ಸ್ ಗಳಿಗೂ ಅವಕಾಶವಿಲ್ಲ
  • ಹೋಟೇಲ್ ಗಳಲ್ಲಿ 50% ಜನರಿಗೆ ಅವಕಾಶ ನೀಡಲಾಗಿದೆ
  • ಮಧ್ಯಾಹ್ನ ನಂತರ ಹೋಟೇಲ್ ಗಳಲ್ಲಿ ಪಾರ್ಸೆಲ್ ಮಾತ್ರ ಲಭ್ಯ
  • ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7ರ ತನಕ ವೀಕೇಂಡ್ ಕರ್ಫ್ಯೂ
  • ವೀಕೆಂಡ್ ಕರ್ಫ್ಯೂ ಸಂದರ್ಭ ಹಾಲಿನ ಬೂತ್ ಗಳಿಗೆ ಮಾತ್ರ ಅವಕಾಶ
  • ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಬೇರೆ ಅಂಗಡಿಗಳು ಓಪನ್ ಇರಲ್ಲ
  • 24 ಗಂಟೆ ಕಾರ್ಯಾಚರಿಸುವ ಕಂಪೆನಿಗಳಿಗೆ ಅವಕಾಶ
  • ಕಂಪೆನಿಗಳ ಐಡಿ ತೋರಿಸಿ ಸಂಚಾರ ನಡೆಸಬಹುದು
  • ವಾರಾಂತ್ಯ ಕರ್ಫ್ಯೂ ಸಂದರ್ಭ ಬಸ್ ಸಂಚಾರಕ್ಕೆ ಅವಕಾಶವಿಲ್ಲ
  • ಪ್ರತಿ ದಿನ ಸಂಜೆ 7ರಿಂದ ಬೆಳಿಗ್ಗೆ 7ರ ತನಕ ನೈಟ್ ಕರ್ಫ್ಯೂ ಜಾರಿ
  • ಜಿಲ್ಲೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ, ಶೇ. 50ರಷ್ಟು ಪ್ರಯಾಣಿಕರೊಂದಿಗೆ ಸಂಚಾರಕ್ಕೆ ಅವಕಾಶ
  • ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯ ತನಕ ಬಸ್ ಸಂಚಾರ
  • ಬಸ್ ಗಳಲ್ಲಿ ನಿಂತು ಪ್ರಯಾಣಕ್ಕೆ ಅವಕಾಶವಿಲ್ಲ
  • ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರಿಗೆ ಅವಕಾಶವಿಲ್ಲ
  • ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧ
  • ಬೆಳಿಗ್ಗೆ 5-10 ಗಂಟೆಯ ತನಕ ಜಾಗಿಂಗ್, ವಾಕಿಂಗ್ ಗೆ ಪಾರ್ಕ್ ಗಳು ಓಪನ್
  • ಪೂರ್ವ ನಿಗದಿತ ವಿವಾಹಗಳು ಶೇ. 50 ಜನಸಂಖ್ಯೆಯಲ್ಲಿ ನಡೆಸಬಹುದು
Order-22-06-2021Download
Advertisement
Advertisement
Advertisement
Advertisement
Previous Post

ಚಿಕ್ಕಮುಡ್ನೂರು : ಸಂಕಷ್ಟದಲ್ಲಿರುವ ಅಪ್ಪಿ ಅಜ್ಜಿ ನೆರವಿಗೆ ಧಾವಿಸಿದ ಅಭಿರಾಮ್ ಫ್ರೆಂಡ್ಸ್ :; ಸಂಕಷ್ಟದಲ್ಲಿರುವ ಅಪ್ಪಿ ಅಜ್ಜಿಗೆ ಬೇಕಿದೆ ಇನ್ನಷ್ಟು ನೆರವಿನ‌ ಹಸ್ತ

Next Post

ದ.ಕ. ಜಿಲ್ಲೆಯಲ್ಲಿ ಇಂದು ಕೋವಿಡ್ ಇಳಿಮುಖ

OtherNews

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!
ಕ್ರೈಮ್

ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

March 31, 2026
ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

March 31, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!
ಕ್ರೈಮ್

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page