ನೆಹರುನಗರದ ಪಡ್ಡಾಯೂರು ನಿವಾಸಿ ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾದ ದಾಮೋದರ ನೆಲಪ್ಪಾಲ್ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.
ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ತುಂಬಾ ಅಸ್ವಸ್ಥವಾಗಿ ಅಚಾನಕ್ ಕುಸಿದು ಬಿದ್ದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ದಾಮೋದರ ನೆಲಪ್ಪಾಲ್ ಅವರು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು.
ಮೃತರು ಕುಟುಂಬಸ್ಥರನ್ನು ಅಪಾರ ಬಂದು ಮಿತ್ರರನ್ನು ಆಗಲಿದ್ದಾರೆ.
























