Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

    ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

December 17, 2025
in ಕ್ರೈಮ್, ಮಂಗಳೂರು
0
ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

 ದಿನಾಂಕ: 12-12-2025 ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ  ಯಮಹಾ  FZ   ಕಂಪನಿಯ  KA-19-ER-7755 ನೇ ಮೋಟಾರ್ ಸೈಕಲ್ ನ್ನು ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಬಗ್ಗೆ ಕದ್ರಿ ಅಫರಾಧ ವಿಭಾಗದ ಸಿಬ್ಬಂದಿಗಳಿಗೆ ದೊರೆತ ಖಚಿತ ಮಾಹಿತಿಯಂತೆ ದಿನಾಂಕ : 16-12-2025 ರಂದು ಪ್ರಕರಣದ ಪ್ರಮುಖ ಆರೋಪಿ  1] ಪೈಸಲ್ @ ತೋಟ ಪೈಸಲ್ 2] ನಿತೀನ್  ಕುಮಾರ್, ಮೈಸೂರು ರವರನ್ನು ವಶಕ್ಕೆ ಪಡೆದು ಕೂಲಂಕುಷವಾಗಿ ವಿಚಾರಿಸಿದಾಗ ಈ ಆರೋಪಿಗಳು ದಿನಾಂಕ: 13-12-2025 ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ಲು ಬೆಳಕೆ ಭಟ್ಕಳ ತಾಲೂಕಿನಲ್ಲಿ ವಯೋವೃದ್ದ ಮಹಿಳೆಯಾದ ಶ್ರೀಮತಿ ಹೊನ್ನಮ್ಮ ಮಹಾದೇವ ನಾಯ್ಕ್ [ 70 ವರ್ಷ] ರವರ ಕುತ್ತಿಗೆಯಿಂದ ಚಿನ್ನದ ಚೈನ್ ನ್ನು ಕಸಿದುಕೊಂಡು ಪರಾರಿಯಾದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಬಾಯಿ ಬಿಟ್ಟಿದ್ದು, ಆರೋಪಿಗಳಿಂದ ಚಿನ್ನದ ಸರ-1, ಇದರ ಅಂದಾಜು ಮೌಲ್ಯ ರೂ 1,20,000/- ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ಬೈಕ್-1 ಅಂದಾಜು ಮೌಲ್ಯ ರೂ  45,000/- ಸೊತ್ತನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

Advertisement
Advertisement

ಆರೋಪಿಗಳ ಹೆಸರು ಮತ್ತು ವಿಳಾಸ

1]  ಪೈಸಲ್ @ ತೋಟ ಪೈಸಲ್ ತಂದೆ: ಇಬ್ರಾಹಿಂ ಬೈತುಲ್ ಕೌಸರ್, ವಾಸ: ನ್ಯೂ ತೋಟ   ಹೌಸ್, ಉಳ್ಳಾಲ

2] ನಿತೀನ್  ಕುಮಾರ್ ತಂದೆ: ವೈ.ಎನ್. ನಾಗೇಶ್, ವಾಸ: ಪಡುವಾರಳ್ಳಿ 2 ನೇ ಮುಖ್ಯ ರಸ್ತೆ, 2 ನೇ ಕ್ರಾಸ್, ವಿನಾಯಕ ನಗರ. ಮೈಸೂರು    

ಪೈಸಲ್ @ ತೋಟ ಪೈಸಲ್ ಈತನ ವಿರುದ್ದ ಕರ್ನಾಟಕದ ಉಡುಪಿ ಕಾರ್ಕಳ, ಮಣಿಪಾಲ .ಮಂಗಳೂರು. ಬೆಳ್ತಂಗಡಿ, ವಿಟ್ಲ, ಕಂಕನಾಡಿ ನಗರ ಪೊಲೀಸ್ ಠಾಣೆ, ಪುತ್ತೂರು, ಶಿರ್ವ ಸುರತ್ಕಲ್, ಕಡಬ, ಕೊಣಾಜೆ, ಮಡಿಕೇರಿಯ ಕುಶಾಲ ನಗರ,  ಹಾಗೂ ಕೇರಳ ರಾಜ್ಯಗಳಲ್ಲಿ ರಾಬರಿ, ದರೋಡೆ, ಕಳ್ಳತನದ ಮತ್ತು ಕೊಲೆ ಪ್ರಕರಣ ಸೇರಿದಂತೆ  ಸುಮಾರು 42 ಪ್ರಕರಣಗಳು ದಾಖಲಾಗಿರುತ್ತದೆ. ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ 10 ಕ್ಕಿಂತಲೂ ಹೆಚ್ಚು ಜಾಮೀನು ರಹಿತ ವಾರೆಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆ ತಪ್ಪಿಸಿಕೊಂಡಿರುತ್ತಾನೆ.

ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮನಾಭ, ಪಿಎಸ್ಐ ಮನೋಹರ್ ಪ್ರಸಾದ್, ಎ.ಎಸ್.ಐ.ಗಳಾದ ಚಂದ್ರಶೇಖರ್, ಸುಧಾಕರ್ ರಾವ್, ರಾಜಶೇಖರ್, ಹೆಚ್.ಸಿ.ಗಳಾದ ಲೋಕೆಶ್, ಸಂತೋಷ್ ಡಿ.ಕೆ. ಸುರೇಶ್, ದಿಲೀಪ್, ಮೋಹನ್, ಮಲ್ಲಪ್ಪ ಬಿ. ಮತ್ತು ಪಿ.ಸಿ.ಗಳಾದ ಸುನೀಲ್, ಮಣಿಕಂಠ, ಮೌಲಾ ಅಹಮ್ಮದ್ ಮತ್ತು ಮಂಜುನಾಥ ವಡ್ಡರ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

Advertisement
Previous Post

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

Next Post

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ..!!

OtherNews

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!
Featured

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಮಂಗಳೂರು ನಗರದಲ್ಲಿ ಅಂತರ್ ರಾಜ್ಯ ಗಾಂಜಾ ಜಾಲ ಭೇದ : 22.250 ಕೆಜಿ ಗಾಂಜಾ ವಶ, ನಾಲ್ವರು ಬಂಧನ..!!
Featured

ಮಂಗಳೂರು ನಗರದಲ್ಲಿ ಅಂತರ್ ರಾಜ್ಯ ಗಾಂಜಾ ಜಾಲ ಭೇದ : 22.250 ಕೆಜಿ ಗಾಂಜಾ ವಶ, ನಾಲ್ವರು ಬಂಧನ..!!

February 23, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

February 23, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!
Featured

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

February 23, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಮಂಗಳೂರು ನಗರದಲ್ಲಿ ಅಂತರ್ ರಾಜ್ಯ ಗಾಂಜಾ ಜಾಲ ಭೇದ : 22.250 ಕೆಜಿ ಗಾಂಜಾ ವಶ, ನಾಲ್ವರು ಬಂಧನ..!!

ಮಂಗಳೂರು ನಗರದಲ್ಲಿ ಅಂತರ್ ರಾಜ್ಯ ಗಾಂಜಾ ಜಾಲ ಭೇದ : 22.250 ಕೆಜಿ ಗಾಂಜಾ ವಶ, ನಾಲ್ವರು ಬಂಧನ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page