Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಚಿತ್ರದುರ್ಗ ಹೆದ್ದಾರಿಯಲ್ಲಿ ಕಂಟೈನರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ..!!

December 25, 2025
in Featured, ಕ್ರೈಮ್, ಬೆಂಗಳೂರು
0
ಚಿತ್ರದುರ್ಗ ಹೆದ್ದಾರಿಯಲ್ಲಿ ಕಂಟೈನರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚಿತ್ರದುರ್ಗ: ಆಂಧ್ರ ಪ್ರದೇಶದ ಕರ್ನೂಲ್ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಕ್ರಿಸ್​​​ಮಸ್​​ ಸಂಭ್ರಮ  ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. 

Advertisement
Advertisement
Advertisement

ನೆನ್ನೆ ರಾತ್ರಿ (ಡಿ.25) ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿಉರಿದಿದೆ. ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.  ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Advertisement
Advertisement

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್​ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್​ ಕೋಚ್​​ ಬಸ್​​​ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಇನ್ನು ಈ ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ಹೇಳಾಗಿದೆ. ಬಸ್​​​ ಬೆಂಗಳೂರಿಂದ ಶಿವಮೊಗ್ಗಕ್ಕೆ  ಹೋಗುತ್ತಿತ್ತು. ಇದೀಗ ಘಟನಾ ಸ್ಥಳಕ್ಕೆ ಎಸ್​ಪಿ ರಂಜಿತ್​​ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.

ಇನ್ನು ಈ ಬಸ್ಸಿನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದರು. ಒಟ್ಟು 32 ಸೀಟ್​ಗಳ ಬಸ್​​ನಲ್ಲಿ 29 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಬಸ್​​ನಲ್ಲಿ ಗೋಕರ್ಣದ 25 ಜನ, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಇನ್ನು ಈ ಬಸ್ಸಿನಲ್ಲಿ ಮಂಜುನಾಥ್​, ಸಂಧ್ಯಾ, ಶಶಾಂಕ್​, ದಿಲೀಪ್​, ಪ್ರೀತೀಶ್ವರನ್,​ ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್​, ಮಾನಸ, ಮಿಲನಾ, ಹೇಮರಾಜ್​ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್​, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್​, ಹೆಚ್​.ಕಿರಣ್ ಪಾಲ್​, ಎಂ.ಕೀರ್ತನ್ ಸೇರಿದಂತೆ 29 ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು ಬಸ್ ಚಾಲಕ, ನಿರ್ವಾಹಕ ಮತ್ತು ಕೆಲವರು ಬಸ್ ನಿಂದ ಹೊರ ಜಿಗಿದು ಬಚಾವ್​​ ಆಗಿದ್ದಾರೆ. ಅಪಘಾತದಲ್ಲಿ ಕಂಟೇನರ್ ಲಾರಿ ಚಾಲಕ ಕುಲದೀಪ್ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಬಸ್ ನಲ್ಲಿ ತೆರಳುತ್ತಿದ್ದ ಬೆಂಗಳೂರು ಮೂಲದ ಗಗನ ಶ್ರೀ, ರಕ್ಷಿತಾ ಹಾಗೂ ಗೋಕರ್ಣ ಮೂಲದ ರಶ್ಮಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಇದೀಗ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸುಮಾರು 30 ಕಿ.ಮೀ. ದೂರದ ವರೆಗೆ ಟ್ರಾಫಿಕ್ ಜಾಮ್​​ ಆಗಿದ್ದು, ಶಿರಾವರೆಗೂ ಕಿಲೋ ಮೀಟರ್​ಗಟ್ಟಲೇ ವಾಹನಗಳು ನಿಂತಿದೆ.

Advertisement
Previous Post

ಸರಸಕ್ಕೆ ಕರೆದು ಹಣಕ್ಕೆ ಡಿಮ್ಯಾಂಡ್ : ಇಬ್ಬರು ಮಹಿಳೆಯರು ಸೇರಿ ಐವರು ಅರೆಸ್ಟ್..!!

Next Post

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೋಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ..!!

OtherNews

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!
Featured

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

February 25, 2026
20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!
ಕ್ರೈಮ್

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

February 25, 2026
ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!
Featured

ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

February 25, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
Featured

ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

February 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

February 25, 2026
ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!
Featured

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

February 25, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

February 25, 2026
ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

February 25, 2026
ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

February 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page