Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

    ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

    ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

    ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬ್ಯಾನರ್ ಹರಿದ ಅದೇ ಜಾಗದಲ್ಲಿ ನಿಂತು ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ : ಅಭಿವೃದ್ದಿಗೆ ಯಾರೂ ಅಡ್ಡಿಪಡಿಸಬಾರದು – ಅಶೋಕ್ ರೈ..!

December 28, 2025
in Featured, ಪುತ್ತೂರು
0
ಬ್ಯಾನರ್ ಹರಿದ ಅದೇ ಜಾಗದಲ್ಲಿ ನಿಂತು ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ : ಅಭಿವೃದ್ದಿಗೆ ಯಾರೂ ಅಡ್ಡಿಪಡಿಸಬಾರದು –  ಅಶೋಕ್ ರೈ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ರಸ್ತೆಯಿಲ್ಲದೆ ಪರದಾಡುತ್ತಿದ್ದ ನರಿಮೊಗರು ಗ್ರಾಮದ ಅಲಂಗ- ಶಿಬರ-ನಡುವಾಲ್ ನಿವಾಸಿಗಳಿಗ 25 ವರ್ಷಗಳ ಹಿಂದಿನ ಬೇಡಿಕೆ ಈಡೇರಿದೆ, ರಸ್ತೆ ಸಂಪರ್ಕವೇ ಇಲ್ಲದ ಈ ಪ್ರದೇಶಕ್ಕೆ ಸ್ಥಳೀಯರ ಜೊತೆ ಮಾತುಕತೆ ನಡೆಸಿ ರಸ್ತೆ ನಿರ್ಮಿಸಿಕೊಟ್ಟಿದ್ದಾರೆ.

Advertisement
Advertisement

ಈ ರಸ್ತೆ ನಿರ್ಮಾಣ ಮಾಡಿಕೊಟ್ಟ ಖುಷಿಯಲ್ಲಿ ಗ್ರಾಮಸ್ಥರು ಶಾಸಕರನ್ನು ಅಭಿನಂದಿಸಿ ಬ್ಯಾನರ್ ಹಾಕಿದ್ದರು ಆದರೆ ಆ ಬ್ಯಾನರನ್ನು ಯಾರೋ ಹರಿದು ಹಾಕಿದ್ದರು. ಶನಿವಾರದಂದು ಅದೇ ಸ್ಥಳದಲ್ಲಿ ಶಾಸಕರು ನೂತನ ರಸ್ತೆಯನ್ನು ಉದ್ಘಾಟನೆ ಮಾಡುವ ಮೂಲಕ ನೀವು ಏನೇ ಮಾಡಿದರೂ ನಾವು ಅಭಿವೃದ್ದಿ ಪರ, ಜನರ ಪರ ಎಂಬುದನ್ನು ಸಾರಿ ಹೇಳಿದರು.

ಅಲಂಗ-ಶಿಬರ-ನಡುವಾಲ್ ಪ್ರದೇಶದಲ್ಲಿ ಅನೇಕ ಮನಗಳಿವೆ, ಈ ಮನೆಗಳಿಗೆ ತೆರಳಲು ರಸ್ತೆಯೇ ಇರಲಿಲ್ಲ. ಕಳೆದ ಒಂದು ತಿಂಗಳ ಹಿಂದೆ ಶಾಸಕರ ಕಚೇರಿಗೆ ಬಂದ ಇಲ್ಲಿನ ನಿವಾಸಿಗಳು ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ರಸ್ತೆ ನಿರ್ಮಾಣವಾಗುವಲ್ಲಿ , ರಸ್ತೆ ಹಾದುಹೋಗುವ ಜಾಗದ ಮಾಲಿಕರ ಜೊತೆ ಸೌಹಾರ್ಧ ಮಾತುಕತೆ ನಡೆಸಿದ್ದಾರೆ. ಶಾಸಕರ ಮಾತಿಗೆ ಬೆಲೆ ನೀಡಿ ರಸ್ತೆ ಜಾಗ ಬಿಟ್ಟು ಕೊಡಲು ಜಾಗ ಮಾಲಿಕರು ಒಪ್ಪಿಗೆ ನೀಡಿದ್ದರು. ರಸ್ತೆ ನಿರ್ಮಾಣಕ್ಕೆ ಶಾಸಕರು 5 ಲಕ್ಷ ಅನುದಾನವನ್ನು ಒದಗಿಸಿದ್ದರು. ರಸ್ತೆ ನಿರ್ಮಾಣವೂ ಆಗಿದೆ . ಆ ರಸ್ತೆಯನ್ನು ಶಾಸಕರು ಶನಿವಾರ ಉದ್ಘಾಟಿಸಿದ್ದಾರೆ.

ಈ ವೇಳೆ ಮತನಾಡಿದ ಶಾಸಕರು ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟು ಕೊಟ್ಟವರನ್ನು ಸ್ಮರಿಸಿದರು. ರಸ್ತೆ ನಿರ್ಮಾಣವಾಗಿರುವ ಬಗ್ಗೆ ಮತ್ಸರದಿಂದ ಶಾಸಕರಿಗೆ ಅಭಿನಂದನೆ ಕೋರಿ ಹಾಕಿದ್ದ ಬ್ಯಾನರನ್ನು ಹರಿದು ಹಾಕಿದ್ದರು. ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ, ಪಕ್ಷದ ಪ್ರಮುಖರಾದ ವೇದನಾಥ ಸುವರ್ಣ, ಯಾಕೂಬ್ ಮುಲಾರ್, ಬಾಬು ಶೆಟ್ಟಿ ನರಿಮೊಗರು, ರಾಘವೇಂದ್, ರವೀಂದ್ರ ನೆಕ್ಕಿಲು, ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು, ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು. ರಸ್ತೆಯಲ್ಲಿ ಸಂಚಾರ ಮಾಡಿದ ಶಾಸಕರು ಈ ರಸ್ತೆಯ ಕಾಂಕ್ರಿಟೀಕರಣಕ್ಕೆ ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದರು.

Advertisement
Previous Post

ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ: ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್​​..!!

Next Post

ಮಾಲ್​​​ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್..!

OtherNews

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!
Featured

February 26, 2026
ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!
ಪುತ್ತೂರು

ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

February 26, 2026
ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!
Featured

ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

February 26, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!
Featured

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

February 26, 2026
ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!
Featured

ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

February 25, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

February 26, 2026
ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

February 26, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page