Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಕೊಲ್ಲಂ : ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯ ಪತಿ ಬಂಧನ..,ಕೊಲೆ ಎಂದ ಅಪ್ಪ, ತನಿಖೆಗೆ ಸಿ.ಎಂ ಆದೇಶ…!!!

June 23, 2021
in ರಾಷ್ಟ್ರೀಯ
0
ಕೊಲ್ಲಂ : ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯ ಪತಿ ಬಂಧನ..,ಕೊಲೆ ಎಂದ ಅಪ್ಪ, ತನಿಖೆಗೆ ಸಿ.ಎಂ ಆದೇಶ…!!!
Share on WhatsAppShare on FacebookShare on Twitter
Advertisement
Advertisement
Advertisement

ಕೊಲ್ಲಂ: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಗೃಹಿಣಿಗೆ ನ್ಯಾಯ ಕೊಡಿಸಲು ಕೇರಳಿಗರು ದನಿಯೆತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಸ್ಮಯಳಿಗಾಗಿ ನ್ಯಾಯ ಎಂದು ಪೋಸ್ಟ್ ಟ್ರೆಂಡ್ ಆಗಿದ್ದಲ್ಲದೆ, ಮೃತ ವಿಸ್ಮಯಳ ಪತಿ ಎಸ್ ಕಿರಣ್ ಕುಮಾರ್ ಬಂಧನ ವಾಗಿದೆ. ಮೋಟರ್ ವಾಹನ ಇಲಾಖೆಯಿಂದ ಅಮಾನತು ಮಾಡಲಾಗಿದೆ. ಕಿರಣ್‌ನನ್ನು ಕೆಲಸದಿಂದ ವಜಾಗೊಳಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಮಟ್ಟ ಕೂಗೆದ್ದಿದೆ. ಸಾರ್ವಜನಿಕರ ಆಗ್ರಹಕ್ಕೆ ಮಣಿದ ಸರ್ಕಾರ ಈ ಬಗ್ಗೆ ತಕ್ಷಣವೇ ಕ್ರಮ
ಜರುಗಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ್ದು, ಕಿರಣ್ ಅಮಾನತುಗೊಂಡಿರುವುದನ್ನು ಖುದ್ದು ಸಾರಿಗೆ ಸಚಿವ ಅಂಟೋನಿ ರಾಜು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement

ಕಿರಣ್‌ನನ್ನು ಸಾರಿಗೆ ಇಲಾಖೆ ಇನ್ಸ್ಪೆಕ್ಟರ್ ಕೆಲಸದಿಂದ ವಜಾಗೊಳಿಸಲಾಗಿದ್ದು, ೬ ತಿಂಗಳು ಸೇವೆಗೆ ಮರಳುವಂತಿಲ್ಲ, ಇಲಾಖಾ ಮಟ್ಟದ ತನಿಖೆ ಆರಂಭಗೊಂಡಿದೆ. ಪೊಲೀಸ್ ತನಿಖೆಗೆ ಇಲಾಖೆ ಪೂರ್ಣ ಸಹಕಾರ ನೀಡಲಿದೆ,
ತನಿಖಾ ವರದಿ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸಚಿವ ರಾಜು ಹೇಳಿದರು. ”ದಕ್ಷಿಣ ವಲಯ ಐಜಿ ಹರ್ಷಿತಾ ಅಥಲ್ಲೂರಿ ಅವರು ತನಿಖೆಯ ಹೊಣೆ ಹೊತ್ತುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಏನಿದು ವಿಸ್ಮಯ ಆತ್ಮಹತ್ಯೆ ಪ್ರಕರಣ..?
೨೪ ವರ್ಷ ವಯಸ್ಸಿನ ಎಸ್.ವಿ ವಿಸ್ಮಯ ಎಂಬ ಗೃಹಿಣಿ ತನ್ನ ಪತಿ ಕಿರಣ್ ನೀಡಿದ್ದ ವರದಕ್ಷಿಣೆ ಕಿರುಕುಳವನ್ನು ಸಹಿಸದೆ ನೇಣು ಬಿಗಿದುಕೊಂಡು ಸ್ವಗೃಹದಲ್ಲಿ ಮೃತಪಟ್ಟಿದ್ದಾಳೆ. ಸಾವಿಗೂ ಮುನ್ನ ತನ್ನ ಅಣ್ಣನಿಗೆ, ವರದಕ್ಷಿಣೆ ಕಿರುಕುಳ
ನೀಡಿ ದೈಹಿಕವಾಗಿ ಹಿಂಸೆ ನೀಡಿರುವ ಬಗ್ಗೆ ವಾಟ್ಸಾಪ್ ಚಾಟ್ ಮೂಲಕ ವಿವರವಾಗಿ ತಿಳಿಸಿದ್ದಾಳೆ. ”ವಿಸ್ಮಯ ಕುತ್ತಿಗೆಯಲ್ಲಿ ಕೈ ಮೇಲೆ ಗಾಯದ ಗುರುತುಗಳಿವೆ. ನೇಣು ಬಿಗಿದುಕೊಂಡು ಸತ್ತರೆ, ದೇಹದಿಂದ ಮಲ ಮೂತ್ರ ವಿಸರ್ಜನೆಯಾಗುತ್ತದೆ, ಕಣ್ಣು ಮೇಲಕ್ಕೆ ತಿರುಗುವುದು, ನಾಲಗೆ ಹೊರ ಹಾಕುವುದು
ಇತ್ಯಾದಿ ಆತ್ಮಹತ್ಯೆ ಎನ್ನಲು ಸಾಕ್ಷಿ ಒದಗಿಸಬಲ್ಲ ಅಂಶಗಳಿಲ್ಲ. ಅದಲ್ಲದೆ, ಸಾವು ಸಂಭವಿಸಿ ಎರಡು ಗಂಟೆಗಳ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ,”ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಯಾವುದೋ ಪರೀಕ್ಷೆಗಾಗಿ ೫೫೦೦ ರು ಫೀ ಕಟ್ಟಬೇಕು ಎಂದು ಕೇಳಿದ್ದಳು. ನನಗೆ ಫೋನ್ ಕರೆ ಮಾಡಿದಾಗಲೂ ಹೆದರಿಕೆಯಿಂದ ಮಾತನಾಡುತ್ತಿದ್ದಳು. ಮನೆಯಲ್ಲಿ ಕಿರಣ್- ವಿಸ್ಮಯ ನಡುವೆ ಕಿತ್ತಾಟವಾಗುತ್ತಿದ್ದರೆ, ಅವಳ ಅತ್ತೆ ಅಡುಗೆ ಮನೆ ಸೇರುತ್ತಿದ್ದರು, ಮಾವ ಟಿವಿ ನೋಡುತ್ತಿದ್ದರಂತೆ. ವಿಸ್ಮಯ ಕೆನ್ನೆಗೆ ಕಿರಣ್ ಒಮ್ಮೆ ಬಲವಾಗಿ ಬಾರಿಸಿದ್ದ, ಕೆನ್ನೆ ಕೆಂಪಾಗಿ ಊದುಕೊಂಡಿದ್ದ ಚಿತ್ರವನ್ನು ಕಳಿಸಿದ್ದಳು, ನಾವು ಗಂಡನ ಮನೆ ಬಿಟ್ಟು ಬಾ ಎಂದು ಹೇಳಿದರೂ, ಅಪ್ಪನ ಮರ್ಯಾದೆ ಹಾಳಾಗುತ್ತೆ ಬೇಡ,” ಎಂದಿದ್ದಳು ಎಂದು ಕೈತೋಡೆ ಗ್ರಾಮದಲ್ಲಿರುವ ವಿಸ್ಮಯ ತಾಯಿ ಸಜಿತಾ ಕಣ್ಣೀರಿಟ್ಟಿದ್ದಾರೆ.

Advertisement
Advertisement

ಉತ್ತಮ ಭವಿಷ್ಯದ ಕನಸು ಹೊತ್ತಿದ್ದ ವಿಸ್ಮಯ ಪಂಡಾಲಂನ ಮನ್ನಂ ಆಯುರ್ವೇದ ಮೆಡಿಕಲ್ ಕಾಲೇಜಿನ ನಾಲ್ಕನೇ ವರ್ಷ ಬಿಎಎಂಎಸ್ ವಿದ್ಯಾರ್ಥಿನಿ ವಿಸ್ಮಯ ಹಾಗೂ ಕಿರಣ್ ಮದುವೆ (ಮೇ ೨೦೨೦ರಲ್ಲಿ) ತಕ್ಕಮಟ್ಟಿಗೆ ಚೆನ್ನಾಗಿ ಮಾಡಿಕೊಡಲಾಗಿತ್ತು. ಆದರೆ, ವರದಕ್ಷಿಣೆ ರೂಪದಲ್ಲಿ ಕಿರಣ್‌ಗೆ ವಿಸ್ಮಯ ತಂದೆ ತ್ರಿವಿಕ್ರಮನ್ ನಾಯರ್ ಕಾರು ನೀಡಿದ್ದರು. ಆದರೆ, ಕಿರಣ್‌ಗೆ ಆ ಕಾರು ಇಷ್ಟವಿರಲಿಲ್ಲ. ಕಾರಿನ ನೆಪವೊಡ್ಡಿ, ಪ್ರತಿನಿತ್ಯ ವಿಸ್ಮಯಳನ್ನು ನಿಂದಿಸಿ ಅವಾಚ್ಯ ಶಬ್ದಗಳನ್ನು ಬಳಸಿ ಬೈದು, ಹೊಡೆದು ಮಾಡುತ್ತಿದ್ದ.

ಈ ಬಗ್ಗೆ ಕಿರಣ್ ತಂದೆ ತಾಯಿ ಚಕಾರ ಎತ್ತುತ್ತಿರಲಿಲ್ಲ. ನನ್ನ ಲೆವಲ್‌ಗೆ ಇನ್ನೂ ಜಾಸ್ತಿ ವರದಕ್ಷಿಣೆ ಕೊಡಬೇಕಾಗಿತ್ತು ಎಂದು ಕೂಗಾಡುತ್ತಿದ್ದ ಎಂದು ವಾಟ್ಸಾಪ್ ಚಾಟ್ ಹಿಸ್ಟರಿಯಿಂದ ತಿಳಿದು ಬಂದಿದೆ. ಕೇರಳದಲ್ಲಿ ವರದಕ್ಷಿಣೆಗಿಂತ ವಧುದಕ್ಷಿಣೆ ನೀಡುವ ಪದ್ಧತಿ ಹೆಚ್ಚಾಗಿ ಇದೆ. ಕಿರಣ್‌ಗೆ ಸರ್ಕಾರಿ ಕೆಲಸ ಇತ್ತು, ನೋಡಲು ಚೆನ್ನಾಗಿದ್ದ, ತಮ್ಮ ಮುದ್ದಾದ ಪುತ್ರಿಯನ್ನು ಚೆನ್ನಾಗಿ ಬಾಳಿಸಬಲ್ಲ ಎಂಬ ನಂಬಿಕೆಯಲ್ಲಿ ಶಕ್ತಿ ಮೀರಿ ವರದಕ್ಷಿಣೆ, ಉಪಚಾರ ಮಾಡಿದ್ದರು.೧೦೦ ಸವರನ್ ಚಿನ್ನ, ಒಂದು ಎಕರೆ ಭೂಮಿ, ಒಂದು ಕಾರು ಅಲ್ಲದೆ ೧೦ ಲಕ್ಷ ರು ನಗದು ಕೊಟ್ಟು ಕಳೆದ ವರ್ಷ ವಿಜೃಂಭಣೆಯಿಂದ ಮದುವೆ ಮಾಡಿಕೊಟ್ಟೆವು. ಆದರೆ, ಕಿರಣ್‌ಗೆ ನಾವು ಕೊಟ್ಟ ಕಾರು ಇಷ್ಟವಾಗಲಿಲ್ಲ, ೧೦ ಲಕ್ಷ ರು ಹೆಚ್ಚಿನ ಮೊತ್ತ ಕೊಡುವಂತೆ ಬೇಡಿಕೆ ಹಾಕಿದ,ನಮ್ಮಿಂದ ಹಣ ಒದಗಿಸಲು ಕಷ್ಟ ಎಂಬುದು ಅರಿತು, ವಿಸ್ಮಯಳಿಗೆ ಕಿರುಕುಳ ನೀಡಲಾರಂಭಿಸಿದ. ವಿಸ್ಮಯ ತವರು ಮನೆಗೆ ಬಂದಾಗಲೂ ಅವರ ಮೇಲೆ ಕೈಎತ್ತಿದ್ದ.ನಾವು ಸಮಾಧಾನ ಮಾಡಿ ಕಳಿಸಿದ್ದೆವು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿರಲು ಸಾಧ್ಯವಿಲ್ಲ, ಕಿರಣ್ ಹಾಗೂ ಕುಟುಂಬದವರು ಕೊಲೆ ಮಾಡಿದ್ದಾರೆ,” ಎಂದುತ್ರಿವಿಕ್ರಮನ್ ನಾಯರ್ ತಮ್ಮ ನೋವು ತೋಡಿಕೊಂಡಿದ್ದಾರೆ.ಕೊಲ್ಲಂ ಪೊಲೀಸರಲ್ಲದೆ, ರಾಜ್ಯ ಮಹಿಳಾ ಆಯೋಗ ಕೂಡಾ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಸೂರನಾಡು ಸಾಥಾಂಕೊಟ್ಟದಲ್ಲಿರುವ ವಿಸ್ಮಯ ಮನೆಗೆ ಮಹಿಳಾ ಆಯೋಗದ ಸದಸ್ಯೆ ಶಹೀದಾ ಕಮಾಲ್ ಭೇಟಿ ಮಾಡಿಪರಿಶೀಲಿಸಿದ್ದಾರೆ. ಕುಟುಂಬಸ್ಥರ ಪ್ರಾಥಮಿಕ ಹೇಳಿಕೆ ಪಡೆದುಕೊಂಡಿದ್ದಾರೆ. ಕಿರಣ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಲು ಆಯೋಗ ಮುಂದಾಗಿದ್ದು, ಕೊಲ್ಲಂ ಗ್ರಾಮಾಂತರ ಎಸ್ ಪಿಯಿಂದ ವರದಿ ಕೇಳಿದೆ. ಇತ್ತಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದು, ವಿಸ್ಮಯ ತಂದೆ ಮಾಡಿರುವ ಆರೋಪವನ್ನು ಪರಿಗಣಿಸಿ, ವರದಕ್ಷಿಣೆ ಕಿರುಕುಳ ಪ್ರಕರಣದಾಖಲಿಸಿಕೊಂಡಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ಕೂಡಾ ಖುದ್ದು ಈ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ, ಸೂಕ್ತ ತನಿಖೆ ಸೂಚಿಸಿದ್ದಾರೆ.

Advertisement
Previous Post

ಶಿವಕೃಪಾ ಜನರಲ್ ಸ್ಟೋರ್ ನಲ್ಲಿ ಶೈಕ್ಷಣಿಕ ಪಠ್ಯ ಪುಸ್ತಕಗಳು – ಪರಿಕರಗಳು ಲಭ್ಯ

Next Post

ಹಡಿಲು ಗದ್ದೆಯ ಉಳುವೆ; ಟ್ರಾಕ್ಟರ್ ಚಲಾಯಿಸಿ ಉದ್ಘಾಟಿಸಿದ ಶಾಸಕ ಡಾ. ಭರತ್ ಶೆಟ್ಟಿ

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

July 1, 2025
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

July 1, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page