Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ ತಂದೆಯ ಮೇಲಿನ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ..!!

    ಕಾಲೇಜು ವಿದ್ಯಾರ್ಥಿನಿಗೆ ಮುಸುಕುಧಾರಿಗಳಿಂದ ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು..!!

    ಪುತ್ತೂರು ಗ್ರಾಮಾಂತರ ಪೊಲೀಸರ ಯಶಸ್ವಿ ಕಾರ್ಯಾಚರಣೆ : 1 ಕ್ವಿಂಟಾಲ್‌ಗೂ ಅಧಿಕ ಗಾಂಜಾ ವಶ: ಒರಿಸ್ಸಾ ಪೂರೈಕೆದಾರ ಸೇರಿ ಮೂವರು ಆರೋಪಿಗಳ ಬಂಧನ..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ವ್ಯಕ್ತಿ ಮೃತ್ಯು ..!!!

    ವಿಟ್ಲ: ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಬೈಕ್: ಮಹಿಳೆ ಮೃತ್ಯು: ಯುವಕ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ ತಂದೆಯ ಮೇಲಿನ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ..!!

February 9, 2026
in Featured, ಕ್ರೈಮ್, ಪುತ್ತೂರು
0
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ ತಂದೆಯ ಮೇಲಿನ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮದುವೆಯಾಗುವುದಾಗಿ
ನಂಬಿಸಿ ಯುವತಿಗೆ ವಂಚನೆ ಮಾಡಿದ ಪ್ರಕರಣದ ಆರೋಪಿಗೆ ಆಶ್ರಯ ನೀಡಿದ ಆತನ ತಂದೆಯ ವಿರುದ್ದ ದಾಖಲಿಸಲಾಗಿದ್ದ ಪ್ರಕರಣದ ಮುಂದಿನ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

Advertisement
Advertisement
Advertisement

ಸಂತ್ರಸ್ತೆ ಯುವತಿ ಕಳೆದ ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ನಡುವೆ ಆರೋಪಿ ತಲೆಮರೆಸಿಕೊಂಡಾಗ ಆತನಿಗೆ ಆಶ್ರಯ ನೀಡಿದ ಹಿನ್ನೆಲೆಯಲ್ಲಿ ಆರೋಪಿಯ ತಂದೆ ಪಿ.ಜಿ.ಜಗನ್ನಿವಾಸ ರಾವ್ ಸಹಿತ ಮೂವರ ವಿರುದ್ಧ ಬಿಎನ್ಎಸ್ ಸೆಕ್ಷನ್ 249ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement
Advertisement

ತನ್ನ ವಿರುದ್ದ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಪೀಠ, ಯಾವುದೇ ಸ್ಪಷ್ಟ ಕಾರಣವಿಲ್ಲದೆ ಆರೋಪಿಯ ತಂದೆಯನ್ನು ಈ ಪ್ರಕರಣಕ್ಕೆ ಎಳೆದುಕೊಂಡಿದ್ದಾರೆ ಎಂದು ಗಮನಿಸಲಾಗಿದೆ. ಈ ಹಿನ್ನಲೆಯಲ್ಲಿ ಮುಂದಿನ ವಿಚಾರಣೆ ದಿನಾಂಕದ ತನಕ ಆರೋಪಿ ಕೃಷ್ಣ ಜೆ ರಾವ್ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ವಿರುದ್ಧದ ಪ್ರಕರಣದ ಮುಂದಿನ ವಿಚಾರಣೆಗೆ ತಡೆಯಾಜ್ಞೆ ನೀಡಿದೆ. ಆರೋಪಿ ಪರ ಹೈಕೋರ್ಟ್ ವಕೀಲರಾದ ಪಿ.ಪಿ ಹೆಗ್ಡೆ ವಾದಿಸಿದ್ದರು.

Advertisement
Previous Post

ತಾಯಿಯ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ : ಪ್ರಕರಣ ದಾಖಲು..!!

Next Post

ಮನೆ ಮುಂದೆ ಕಸಗುಡಿಸುತ್ತಿದ್ದಾಕೆ ಮೇಲೆ ಬೆಳ್ಳಂ ಬೆಳಿಗ್ಗೆ ಸರಗಳ್ಳರ ದಾಳಿ: ಕುಸಿದು ಬಿದ್ದು ಮಹಿಳೆ ಸಾವು..!!

OtherNews

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!
ಕ್ರೈಮ್

February 10, 2026
ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!!
Featured

ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!!

February 10, 2026
ಮನೆ ಮುಂದೆ ಕಸಗುಡಿಸುತ್ತಿದ್ದಾಕೆ ಮೇಲೆ ಬೆಳ್ಳಂ ಬೆಳಿಗ್ಗೆ ಸರಗಳ್ಳರ ದಾಳಿ: ಕುಸಿದು ಬಿದ್ದು ಮಹಿಳೆ ಸಾವು..!!
ಕ್ರೈಮ್

ಮನೆ ಮುಂದೆ ಕಸಗುಡಿಸುತ್ತಿದ್ದಾಕೆ ಮೇಲೆ ಬೆಳ್ಳಂ ಬೆಳಿಗ್ಗೆ ಸರಗಳ್ಳರ ದಾಳಿ: ಕುಸಿದು ಬಿದ್ದು ಮಹಿಳೆ ಸಾವು..!!

February 9, 2026
ತಾಯಿಯ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ : ಪ್ರಕರಣ ದಾಖಲು..!!
ಕ್ರೈಮ್

ತಾಯಿಯ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ : ಪ್ರಕರಣ ದಾಖಲು..!!

February 9, 2026
ಕಾಲೇಜು ವಿದ್ಯಾರ್ಥಿನಿಗೆ ಮುಸುಕುಧಾರಿಗಳಿಂದ ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು..!!
Featured

ಕಾಲೇಜು ವಿದ್ಯಾರ್ಥಿನಿಗೆ ಮುಸುಕುಧಾರಿಗಳಿಂದ ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು..!!

February 9, 2026
ಭೀಕರ ರಸ್ತೆ ಅಪಘಾತ: ಕನ್ಯಾನದ ವ್ಯಕ್ತಿ ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

February 10, 2026
ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!!

ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!!

February 10, 2026
ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 9, 2026
ಕಾನಾವು ಅರುವತೋಕ್ಲು ಬೊಣ್ಯಕುಕ್ಕು ತರವಾಡು ಕುಟುಂಬದ ಧರ್ಮದೈವ ನೇಮ.!

ಕಾನಾವು ಅರುವತೋಕ್ಲು ಬೊಣ್ಯಕುಕ್ಕು ತರವಾಡು ಕುಟುಂಬದ ಧರ್ಮದೈವ ನೇಮ.!

February 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page