Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

February 22, 2026
in ಕ್ರೈಮ್
0
ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚಿಕ್ಕಮಗಳೂರು: ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement
Advertisement
Advertisement

ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ದಾಂಪತ್ಯ ಜೀವನ ಸುಗಮವಾಗಿಯೇ ಸಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಪತ್ನಿ ಹರಿಣಿಗೆ ಪಕ್ಕದ ಮನೆಯ ಅಶೋಕ್ ಎಂಬಾತನ ಜೊತೆ ಸಲುಗೆ ಬೆಳೆದಿತ್ತು.

ಕಳೆದ ರಾತ್ರಿ ಮನು ತನ್ನ ಪತ್ನಿಯ ಮೊಬೈಲ್‌ನಲ್ಲಿ ಅಶೋಕ್ ಕಳುಹಿಸಿದ್ದ ಸಂದೇಶಗಳನ್ನು ನೋಡಿದ್ದನು. ಇದೇ ವಿಚಾರವಾಗಿ ಮನು ಮತ್ತು ಅಶೋಕ್ ನಡುವೆ ತೀವ್ರ ಗಲಾಟೆ ನಡೆದಿದೆ. ಈ ವೇಳೆ ಅಶೋಕ್, “ನಿನ್ನ ಹೆಂಡತಿ ಜೊತೆ ನನಗೆ ಸಂಬಂಧ ಇರುವುದು ನಿಜ” ಎಂದು ಹೇಳಿ ಮನುಗೆ ಅವಮಾನ ಮಾಡಿದ್ದಾನೆ ಎನ್ನಲಾಗಿದೆ.

Advertisement
Advertisement

ಈ ಗಲಾಟೆಯ ಬೆನ್ನಲ್ಲೇ ಪತ್ನಿ ಹರಿಣಿ, ಗಂಡ ಮನು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಗಂಡ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಳು. ಪೊಲೀಸರು ವಿಚಾರಣೆಗೆ ಕರೆದಾಗ, ಇಡೀ ಊರಿನ ಮುಂದೆ ತನ್ನ ಮರ್ಯಾದೆ ಹೋಯಿತು ಎಂದು ಮನು ತೀವ್ರವಾಗಿ ನೊಂದಿದ್ದನು.

ಮರ್ಯಾದೆಗೆ ಹೆದರಿದ ಮನು ಅಂತಿಮವಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. “ನನ್ನ ಮಗನ ಸಾವಿಗೆ ಆತನ ಪತ್ನಿ ಹರಿಣಿ ಮತ್ತು ಅಶೋಕ್ ಅವರೇ ನೇರ ಕಾರಣ. ಅವರಿಬ್ಬರ ಅಕ್ರಮ ಸಂಬಂಧವೇ ಈ ದುರಂತಕ್ಕೆ ನಾಂದಿ ಹಾಡಿದೆ” ಎಂದು ಮನುವಿನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೋಷಕರ ದೂರಿನ ಮೇರೆಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement
Previous Post

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

Next Post

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

OtherNews

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!
Featured

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026
ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page