ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಮಾಣಿ ಸಮೀಪದ ದಾಸರಕೋಡಿ ಯಲ್ಲಿ ನಡೆದಿದೆ.
ಘಟನೆ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕ ಅನಂತಾಡಿ ನಿವಾಸಿ ಹರೀಶ್ ಎಂಬವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

























