Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026
in Featured, ಕ್ರೈಮ್, ಮಂಗಳೂರು
0
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಡಿಪು: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿ ಲಾರಿ ಚಾಲಕ ಮಹಮ್ಮದ್ ರಿಜ್ವಾನ್ (28) ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.

Advertisement
Advertisement
Advertisement

ಬೋಳಿಯಾರ್ ನಿವಾಸಿ ಬಿ.ಹೆಚ್. ಕರೀಂ ಅವರ ಪುತ್ರರಾದ ರಿಜ್ವಾನ್ ಕಳೆದ ಕೆಲವು ವರ್ಷಗಳಿಂದ ಮಂಗಳೂರು–ಮಹಾರಾಷ್ಟ್ರ ಮಧ್ಯೆ ಸಂಚರಿಸುವ ಮೀನಿನ ಲಾರಿಯಲ್ಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ರತ್ನಗಿರಿ ಪ್ರದೇಶದಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ರಿಜ್ವಾನ್ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ನೀಡುವಷ್ಟರಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Advertisement
Advertisement

ಮೃತ ರಿಜ್ವಾನ್ ವಿವಾಹಿತರಾಗಿದ್ದು, ತಂದೆ-ತಾಯಿ, ಪತ್ನಿ, ಎರಡು ವರ್ಷದ ಪುಟ್ಟ ಮಗು, ಮೂವರು ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ. ಅವರ ನಿಧನದಿಂದ ಕುಟುಂಬದವರಲ್ಲಿ ಹಾಗೂ ಸ್ಥಳೀಯರಲ್ಲಿ ಶೋಕಮಡುಗಟ್ಟಿದೆ.

ಮೃತದೇಹವು ಬುಧವಾರ ಬೆಳಗ್ಗೆ ಬೋಳಿಯಾರ್ ತಲುಪಲಿದ್ದು, ಇಲ್ಲಿನ ಕೇಂದ್ರ ಮಸೀದಿಯ ವಠಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

Advertisement
Previous Post

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

Next Post

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

OtherNews

ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
Featured

ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

February 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

February 25, 2026
ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!
Featured

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

February 25, 2026
ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!
Featured

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

February 24, 2026
ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!
ಕ್ರೈಮ್

ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!
Featured

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026

Leave a Reply Cancel reply

Your email address will not be published. Required fields are marked *

Recent News

ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

February 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

February 25, 2026
ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

February 25, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page