ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಬಕ, ನಗರ, ಬಲ್ನಾಡು(ಕೆದಿಲ), ದರ್ಬೆ, ಕೆಮ್ಮಾಯಿ (ಇಂಡಸ್ಟ್ರಿಯಲ್), ವಾಟರ್ ಸಪ್ಲೈ , ಉಪ್ಪಿನಂಗಡಿ ಓಲ್ಡ್ ಮತ್ತು ರಾಮಕುಂಜ ಫೀಡರ್ ನಲ್ಲಿ ಫೆ.26 ರಂದು ಪೂರ್ವಾಹ್ನ 09:30 ರಿಂದ ಅಪರಾಹ್ನ 05:30 ಗಂಟೆಯವರೆಗೆ ವಿದ್ಯುತ್ ದ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ನಗರ, ಬನ್ನೂರು, ಕೊಡಿಪ್ಪಾಡಿ, ಪಡ್ನೂರು , ಮುರ, ಕಬಕ ಮತ್ತು ವಿದ್ಯಾಪುರ, ಕೆಎಸ್ಆರ್ಟಿಸಿ, ಟ್ಯಾಕ್ಸಿ ಸ್ಟ್ಯಾಂಡ್, ದೇವಣ್ಣ ಕಿಣಿ ಬಿಲ್ಡಿಂಗ್, ರೂಪಾ ಕಾಂಪ್ಲೆಕ್ಸ್, ಅಕ್ಷಯ ಮೋಟಾರ್ಸ್ ಸಿಟಿ ಸೆಂಟರ್, ಕಲ್ಲಾರೆ, ದರ್ಬೆ ಸರ್ಕಲ್, ಅಶ್ವಿನಿ ಹೋಟೆಲ್, ಬೀರಮಲೆ, ಮಕ್ಕಳ ಮಂಟಪ, ಹನುಮಾನ್ ಮಿಲ್, ಐಬಿ, ಸಿಟಿಒ ರೋಡ್, ಎ.ಪಿ.ಎಂ.ಸಿ. ರೋಡ್, ಸಾಮೆತ್ತಡ್ಕ, ಎಂ.ಟಿ. ರೋಡ್, ಚಿಕ್ಕಪುತ್ತೂರು, ಮಡಿವಾಳಕಟ್ಟೆ, ಬಲ್ನಾಡು, ನವನಗರ, ಪಡೀಲು, ಸಾಲ್ಮರ, ಬೀರ್ನಹಿತ್ತು, ಕೆಮ್ಮಾಯಿ, ಕೃಷ್ಣನಗರ, ಆನೆಮಜಲು, ಬನ್ನೂರು, ಹಲಂಗ, ಸೇಡಿಯಾಪು, ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು, ಚಿಕ್ಕಮುಡ್ನೂರು , ಬೆಳ್ಳಿಪಾಡಿ, ಹಿರೇಬಂಡಾಡಿ, ಕೊಯಿಲ ಮತ್ತು ರಾಮಕುಂಜ ಗ್ರಾಮದ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


























