Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
in ಕ್ರೀಡೆ
0
ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಇದರ ಯುವಕ ಮಂಡಲದ 4ನೇ ವರ್ಷದ ವಾರ್ಷಿಕ ಕಾರ್ಯಕ್ರಮ ಹಾಗೂ ಹಗ್ಗಜಗ್ಗಾಟ ಪಂಧ್ಯಾಟ ಪೆಬ್ರವರಿ 21ನೇ ಶನಿವಾರ ಪೂರ್ಲಪ್ಪಾಡಿ ಶ್ರೀವರ ವೇಧಿಕೆ ಮುಂಬಾಗದಲ್ಲಿ ಜರುಗಿತು.

Advertisement
Advertisement
Advertisement

ಕಾರ್ಯಕ್ರಮದ ಉಧ್ಘಾಟನೆಯೊಂದಿಗೆ, ಯುವಕ ಮಂಡಲದ ವತಿಯಿಂದ ಮಧ್ಯಾಹ್ನ 2 ರಿಂದ ಶಾಲಾ ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆಗಳು ನಡೆದವು.

Advertisement
Advertisement

ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿ ಆಗಮಿಸಿ ಶುಭಹಾರೈಸಿದರು. ಸಂಜೆ 6.30ರಿoದ ಶಾಲಾ ವಿಧ್ಯಾರ್ಥಿಗಳಿಂದ ಹಾಗೂ ಊರವರಿಂದ ಸಾಂಸ್ಕೃತಿಕ
ಕಾರ್ಯಕ್ರಮ ಜರುಗಿತು. ರಾತ್ರಿ 8.30 ಗಂಟೆಗೆ ಸರಿಯಾಗಿ ಸಭಾಕಾರ್ಯಕ್ರಮ ಜರುಗಿತು. ಅಧ್ಯಕ್ಷತೆಯನ್ನು ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರ ನಿರ್ಧೇಶಕರಾದ ಶ್ರೀ ಉದಯ ಭಟ್ ನೆಡ್ಯಾಳ ವಹಿಸಿದ್ದರು. ಅತಿಥಿಗಳಾಗಿ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಜಯಂತ್ ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರ ಉಪಾಧ್ಯಕ್ಷರಾದ ಶ್ರೀ ರವೀಶ್ ಶೆಟ್ಟಿ ಕರ್ಕಳ, ಶ್ರೀ ಮಲರಾಯಿ ದೈವಸ್ಥಾನ ಆಡಳಿತ ಸೇವಾ ಟ್ರಸ್ಟ್ (ರಿ) ಪೂರ್ಲಪ್ಪಾಡಿ ಇದರ ಅಧ್ಯಕ್ಷರಾದ ಶ್ರೀ ರಾಮಣ್ಣ ಗೌಡ ದೇವರಮನೆ , ಬ್ರಹಶ್ರೀ ವಿವಿಧೋದ್ಧೇಶ ಸಹಕಾರಿ ಸಂಘ ನಿ ವಿಟ್ಲ ಇದರ ಅಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ ಎನ್, ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಭಿವೃಧ್ದಿ ಅಧಿಕಾರಿ ಶ್ರೀ ಶ್ರೀಶೈ¯ ಢೋಣೂರ, ಶ್ರೀವರ ಯುವಕ ಮಂಡಲದ ಗೌರವಾಧ್ಯಕ್ಷರಾದ ಶ್ರೀ ಈಶ್ವರ ಭಟ್ ಬದನಾಜೆ, ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರ ನಿರ್ಧೇಶಕರಾದ ಶ್ರೀಮತಿ ಧರ್ಮಾವತಿ ದೇವರಮನೆ, ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ನಾಗೇಶ್ ಶೆಟ್ಟಿ ಕೊಡಂಗಾಯಿ, ಶಿಲ್ಪಶ್ರೀ ಯುವಕ ಮಂಡಲ (ರಿ.) ಕೊಡಂಗಾಯಿ ಇದರ ಅಧ್ಯಕ್ಷರಾದ ಶ್ರೀ ರೋಹಿತ್ ರೈ ಚೆಂಬರಡ್ಕ, ಫ್ರೆಂಡ್ಸ್ ಕಾಪುಮಜಲು (ರಿ.) ಇದರ ಅಧ್ಯಕ್ಷರಾದ ಶ್ರೀ ವಿನಯ ಜೋಗಿ ಕಾಪುಮಜಲು, ಶಿವಾಜಿ ಪೆಂಡ್ಸ್ ಸೇವಾ ಟ್ರಸ್ಟ್ ರಿ. ಮಂಕುಡೆ ಇದರ ಅಧ್ಯಕ್ಷರಾದ ಶ್ರೀ ನವೀನ್ ಕುಳಾಲು ಪುಡೆಮಜಲು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಲಕ್ಷ್ಮೀ ಕೆ, ಶ್ರೀವರ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಕಿರಣ್ ಚಂದ್ರ ಆಳ್ವ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ಸಾಧನೆಗೈಯುತ್ತಿರುವ ಸಾಧಕರಾದ ಶ್ರೀ ಹಿರಿಯ ಯಕ್ಷಗಾನ ಅರ್ಥದಾರಿಗಳಾದ ಶ್ರೀ ಜಗದೀಶ ರೈ ಪನಡ್ಕ, ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಕೆ ಚಂದ್ರಹಾಸ ರವರಿಗೆಸನ್ಮಾನಿಸಲಾಯಿತು. ಮತ್ತು ಯುವಕ ಮಂಡಲದ ವತಿಯಿಂದ ನಡೆದ ವಿವಿದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಮತಿ ಮಾಳವಿ ಯತೀಶ್ ಪ್ರಾರ್ಥಿಸಿದರು. ಶ್ರೀ ಜಯಂತ ಪಿ ಸ್ವಾಗತಿಸಿ, ಯುವಕ ಮಂಡಲದ ಕಾರ್ಯದರ್ಶಿ ಶ್ರೀ ಯತೀಶ್ ಪಿ ರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಹರೀಶ್ ವಿಟ್ಲ
ವಂದಿಸುವುದರೊAದಿಗೆ ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಲದ ಪಧಾಧಿಕಾರಿಗಳು ಈ ಸಂದರ್ಭದಲ್ಲಿ ಸಹಕರಿಸಿದರು.

ನಂತರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಲೆವೆಲ್ ಮಾದರಿಯ 530 ಕೆ.ಜಿ ವಿಭಾಗದ ೭ಜನರ ಮುಕ್ತ ಹೊನಲು ಬೆಳಕಿನ
ಹಗ್ಗಜಗ್ಗಾಟ ಪಂದ್ಯಾಟ ನಡೆಯಿತು.

Advertisement
Previous Post

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

Next Post

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

OtherNews

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!
ಕ್ರೀಡೆ

ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!
Featured

ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!
ಕ್ರೀಡೆ

ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025
(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!
Featured

(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!

November 2, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

February 25, 2026
ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

February 25, 2026
ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

February 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page