Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
in Featured, ಕ್ರೈಮ್, ಬಂಟ್ವಾಳ
0
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸಿ ಸುಮಾರು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ. 132/2025, ಕಲಂ 303(2) BNS ಅನ್ವಯ ದಾಖಲಾಗಿದ್ದ ಪ್ರಕರಣವು 19.11.2025 ರಂದು ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸಮುದ್ರ ಹೋಟೆಲ್ ಸಮೀಪ ಸಂಭವಿಸಿತ್ತು. ಬ್ರಹ್ಮಾವರ ಮೂಲದ ದಂಪತಿಗಳು ಶ್ರೀ ದುರ್ಗಾಂಬಾ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವರ ಬ್ಯಾಗ್‌ನಲ್ಲಿ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿತ್ತು.

Advertisement
Advertisement

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ನಡೆಸಿ ಮಧ್ಯಪ್ರದೇಶ ರಾಜ್ಯದ ಧಾರ್ ಜಿಲ್ಲೆಯ ಧರಂಪುರಿ ತಾಲೂಕಿನ ಆಜಾದ್ ಮಾರ್ಗ, ವಾರ್ಡ್ ನಂ.2 ನಿವಾಸಿ ಸಮದ್ ಖಾನ್ (37), ತಂದೆ ಮಹಮ್ಮದ್ ಆದಿಲ್ ಖಾನ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ ಸುಮಾರು 174 ಗ್ರಾಂ ತೂಕದ, ಅಂದಾಜು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ., ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ ಅವರ ಮಾರ್ಗದರ್ಶನದಲ್ಲಿ, ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆಸಲಾಯಿತು.

ಇದಲ್ಲದೆ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಮಯಾಂಕ್ ಅವಸ್ತಿ, ಐಪಿಎಸ್, ಧಾರ್ ನಗರ ಪೊಲೀಸ್ ಅಧೀಕ್ಷಕರಾದ ಸುಜಾವಲಾ ಜಗ್ಗ, ಐಪಿಎಸ್, ಧಾರ್ ಸೈಬರ್ ಕ್ರೈಂ ಪಿಎಸ್ಐ ಪ್ರಶಾಂತ್ ಮತ್ತು ಸಿಬ್ಬಂದಿಗಳ ಸಹಕಾರವೂ ಲಭ್ಯವಾಯಿತು.

ಪ್ರಕರಣದ ತನಿಖಾಧಿಕಾರಿಯಾಗಿರುವ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭ ಕೆ.ವಿ ಅವರ ನೇತೃತ್ವದಲ್ಲಿ, ಪೊಲೀಸ್ ಉಪ ನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಠಾಣೆಯ ಸಿಬ್ಬಂದಿಗಳು ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ವಿಜಯ್ ಕುಮಾರ್, ರಾಜೇಶ್, ಇರ್ಷಾದ್, ಪಿ.ಸಿ ಬಸವರಾಜ್, ಹೆಚ್.ಸಿ ಸುರೇಶ್ ಕುಮಾರ್, ಸಿ.ಪಿ.ಸಿ ವಿಜಯ್ ಕುಮಾರ್ ಹಾಗೂ ಮಪಿಸಿ ರೇವತಿ ಭಾಗವಹಿಸಿದ್ದರು.

ಇದಲ್ಲದೆ ದ.ಕ ಜಿಲ್ಲೆ ಡಿಎಸ್ ಘಟಕದ ಪೊಲೀಸ್ ನಿರೀಕ್ಷಕರಾದ ನಂದ ಕುಮಾರ್ ಹಾಗೂ ಗಣಕ ಯಂತ್ರ ಘಟಕದ ಸಿಬ್ಬಂದಿಗಳಾದ ಸಂಪತ್ ಕುಮಾರ್ ಮತ್ತು ದಿವಾಕರ್ ಅವರುಗಳು ಕಾರ್ಯಾಚರಣೆಗೆ ಸಹಕರಿಸಿದ್ದಾರೆ.

Advertisement
Previous Post

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

Next Post

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

OtherNews

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!
ಕ್ರೈಮ್

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Featured

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!
Featured

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026

Leave a Reply Cancel reply

Your email address will not be published. Required fields are marked *

Recent News

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page