Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
in Featured, ಕ್ರೈಮ್, ಪುತ್ತೂರು
0
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು:ಕಾರ್ಯಕ್ರಮಗಳಿಗೆ ಸಮಯದ ಮಿತಿ ವಿಚಾರದಲ್ಲಿ ಪೊಲೀಸರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ನೆಲ್ಲಿಕಟ್ಟೆ ಮಿತ್ರ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಆರೋಪ ವ್ಯಕ್ತವಾಯಿತು.

Advertisement
Advertisement
Advertisement

ನೆಲ್ಲಿಕಟ್ಟೆ ಮಿತ್ರ ಮಂಡಲದ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ ನೆಲ್ಲಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ಮಿತ್ರ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿ ಪೊಲೀಸರ ಕ್ರಮಕ್ಕೆ ಖಂಡನೆ ವ್ಯಕ್ತವಾಯಿತು.ಕಳೆದ ಫೆಬ್ರವರಿ ತಿಂಗಳಲ್ಲಿ ನಡೆದ ನೆಲ್ಲಿಕಟ್ಟೆ ಮಿತ್ರ ಮಂಡಲದ 50ನೇ ವಾರ್ಷಿಕ ಸಂಭ್ರಮ ಆಚರಣೆ ಕಾರ್ಯಕ್ರಮದಲ್ಲಿ, ಸಮಯದ ಮಿತಿ ನೆಪವೊಡ್ಡಿ ಪೊಲೀಸರು ರಾತ್ರಿ 10.30ರ ಒಳಗೆ ಕಾರ್ಯಕ್ರಮವನ್ನು ನಿಲ್ಲಿಸಿ,ನಿಗದಿಪಡಿಸಿದ ಮನರಂಜನಾ ಕಾರ್ಯಕ್ರಮಗಳನ್ನು ಮಾಡಲು ಅವಕಾಶ ನೀಡದೆ ಸೇರಿದ ಸಮಸ್ತ ಜನರಿಗೆ ನೋವುಂಟು ಮಾಡಿರುತ್ತಾರೆ.ಆದರೆ ಆ ಬಳಿಕ ಕೆಲವೊಂದು ಕಾರ್ಯಕ್ರಮಗಳಿಗೆ ರಾತ್ರಿ ಇಡೀ ಪೊಲೀಸರು ಅವಕಾಶ ನೀಡಿದ್ದಾರೆ ಎಂದು ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿ, ಪೊಲೀಸರ ಕ್ರಮಕ್ಕೆ ಖಂಡನೆ ವ್ಯಕ್ತಪಡಿಸಲಾಯಿತು.

ಫೆ.1ರಂದು ನೆಲ್ಲಿಕಟ್ಟೆ ಮಿತ್ರ ಮಂಡಲದ ಸುವರ್ಣ ಸಂಭ್ರಮ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿತ್ತು.ಪ್ರಸ್ತುತ ತಾಪಮಾನ ಹೆಚ್ಚಿರುವುದರಿಂದ ಸಂಜೆ ಕಾರ್ಯಕ್ರಮವನ್ನು ಮಾಡಲು ಅನಾನುಕೂಲ ಕಾರಣಕ್ಕಾಗಿ ರಾತ್ರಿ ಸಮಯದಲ್ಲಿ ಪ್ರಾರಂಭಿಸಿ,ಸಭಾ ಕಾರ್ಯಕ್ರಮ ಹಾಗೂ ಮನೋರಂಜನಾ ಕಾರ್ಯಕ್ರಮವಾಗಿ ರಸಮಂಜರಿಯನ್ನು ಆಯೋಜಿಸಿದ್ದೆವು.

Advertisement
Advertisement

ಕಾರ್ಯಕ್ರಮ ನೋಡಲೆಂದು ಹೆಚ್ಚಿನ ಸಂಖ್ಯೆಯಲ್ಲಿ ಜನರೂ ಸೇರಿದ್ದರು. ಆದರೆ ಪೊಲೀಸ್‌ ಇಲಾಖೆಯ ಕೆಲ ಕಾನೂನು ಅಡೆತಡೆಗಳಿಂದಾಗಿ ಸಮಸ್ಯೆಯಾಗಿದೆ.

ಕಾರ್ಯಕ್ರಮವನ್ನು ರಾತ್ರಿ 10:30ಕ್ಕೆ ನಿಲ್ಲಿಸುವಂತೆ ನಮ್ಮ ಎಲ್ಲ ಸದಸ್ಯರಿಗೆ ಒತ್ತಡವನ್ನು ಹೇರಿ ಕಾರ್ಯಕ್ರಮವನ್ನು ಪೊಲೀಸರು ನಿಲ್ಲಿಸಿರುತ್ತಾರೆ. ಈ ಬಗ್ಗೆ ಯಾವುದೇ ಮಾತನ್ನಾಡಲು ನಮಗೆ ಅವಕಾಶವನ್ನೂ ಕೊಡದೆ ಕಾರ್ಯಕ್ರಮವನ್ನು ನಿಲ್ಲಿಸಿ ನಮಗೆಲ್ಲರಿಗೂ ತುಂಬಾ ನೋವುಂಟು ಮಾಡಿರುತ್ತಾರೆ ಎಂದು ಹೇಳಿದ ಪದಾಧಿಕಾರಿಗಳು,ಪುತ್ತೂರು ತಾಲೂಕಿನಲ್ಲಿ ವಿವಿಧ ಕಡೆಗಳಲ್ಲಿ ಸಮಯ ಮೀರಿ ಹಲವು ಕಾರ್ಯಕ್ರಮಗಳು ಆಗಿರುತ್ತದೆ, ಮೊನ್ನೆ ಉಪ್ಪಿನಂಗಡಿಯಲ್ಲಿ `ಉಬರ್ ಉತ್ಸವ ತಡ ರಾತ್ರಿಯವರೆಗೂ ನಡೆದಿರುತ್ತದೆ. ಹಾಗಾದರೆ ಅದಕ್ಕೆಲ್ಲಾ ಕಾನೂನು ಅನ್ವಯ ಆಗುವುದಿಲ್ಲವೇ? ಕೇವಲ ನೆಲ್ಲಿಕಟ್ಟೆ ವಿತ್ರಮಂಡಲವನ್ನು ಮಾತ್ರ ಟಾರ್ಗೆಟ್ ಮಾಡುವ ಮುಖಾಂತರ, ಎಲ್ಲರಿಗೂ ಅನ್ವಯಿಸಬೇಕಾದ ಕಾನೂನನ್ನು ನೆಲ್ಲಿಕಟ್ಟಿಗೆ ಮಾತ್ರ ವಿಧಿಸಿರುವುದು ನೆಲ್ಲಿಕಟ್ಟೆ ಮಿತ್ರಮಂಡಲದ ಸದಸ್ಯರು ನೋವು ಉಂಟಾಗಿರುತ್ತದೆ.

ಇದನ್ನು ಮೇಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಈ ರೀತಿಯ ತಾರತಮ್ಯಕ್ಕೆ ಕಾರಣವಾದ ಅಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಆಗ್ರಹ ವ್ಯಕ್ತವಾಯಿತು.

ಮಾಜಿ ಪುರಸಭಾಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ನಗರಸಭೆಯ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಜನಾರ್ದನ ರಾವ್, ಸಂದೀಪ್ ನೆಲ್ಲಿಕಟ್ಟೆ, ರೋಹಿತ್ ನೆಲ್ಲಿಕಟ್ಟೆ, ದೇವಿಪ್ರಸಾದ್ ಶೆಟ್ಟಿ,ಶಶಿಕಾಂತ್ ರಾವ್,ಜಗನ್ನಾಥ್ ಜೋಗಿ,ಬಾಲಕೃಷ್ಣ ನಾಯ್, ನಿಖಿಲ್ ನಾಯ್, ಅಶ್ರ- ಕಲ್ಲೇರಿ, ವಿಲಿಯಂ, ಅಭಿಲಾಷ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
Previous Post

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

Next Post

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

OtherNews

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!
ಕ್ರೈಮ್

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

March 11, 2026
ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!
ಕ್ರೈಮ್

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

March 11, 2026

Leave a Reply Cancel reply

Your email address will not be published. Required fields are marked *

Recent News

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page