Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

    ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

March 16, 2026
in Featured, ಧಾರ್ಮಿಕ, ಪುತ್ತೂರು
0
ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.16ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿoದ ಬ್ರಹ್ಮರಥವನ್ನು ರಥಬೀದಿಗೆ ತರುವ ಮುಹೂರ್ತದೊಂದಿಗೆ ಜಾತ್ರೆಗೆ ಕ್ಷಣಗಣನೆ ನಡೆದಿದೆ. ಪ್ರತಿ ಭಾರಿ ರಥ ಕಟ್ಟುವ ಸ್ಥಳದಲ್ಲಿ ಒಂದಲ್ಲ ಒಂದು ಬಿಲ್ವಪತ್ರೆ, ತುಳಸಿ, ಹೂವುಗಳು ಭೂಸ್ಪರ್ಶ ಮಾಡುತ್ತಿದ್ದು ಈ ಭಾರಿ ಮಲ್ಲಿಗೆ ಮತ್ತು ಬಿಲ್ವಪತ್ರೆಯೊಂದು ಭೂ ಸ್ಪರ್ಶ ಮಾಡಿ ಜಾತ್ರೆಗೆ ಪೂರ್ಣಾನುಗ್ರಹ ಸೂಚಿಸಿದೆ.

Advertisement
Advertisement
Advertisement

ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬ್ರಹ್ಮರಥಕ್ಕೆ ಮಲ್ಲಿಗೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಣೆ ಮಾಡಿ ವಿಜೃಂಭಣೆಯಿoದ ಜಾತ್ರೆ ನಡೆಯುವಂತೆ ಪ್ರಾರ್ಥಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಅರ್ಚಕರು ತೆಂಗಿನ ಕಾಯಿ ಒಡೆಯುವ ಮೂಲ️ಕ ಚಾಲ️ನೆ ನೀಡಿದರು.

ಇಂಜಿನಿಯರ್ ಪಿ.ಜಿ. ಜಗನ್ನಿವಾಸ್ ರಾವ್ ಮಾರ್ಗದರ್ಶನದಲ್ಲಿ ಆರಂಭದಲ್ಲಿ ದೇವಳದ ನೌಕರರು ರಥದ ಹಿಂಬದಿಯ ಚಕ್ರಕ್ಕೆ ದಂಡೆ ಇಟ್ಟು ಚಕ್ರಕ್ಕೆ ಚಾಲ️ನೆ ನೀಡಿದರು. ಬ್ರಹ್ಮರಥವನ್ನು ಕ್ರೇನ್ ಸಹಾಯದಿಂದ ಹೊರಗೆಳೆಯುವ ಕೆಲ️ಸ ನಿರ್ವಹಿಸಲಾಯಿತು. ದೇವಾಲ️ಯದ ಕೆಲ️ಸಗಾರರು ಸೇರಿ ಬ್ರಹ್ಮರಥವನ್ನು ರಥಬೀದಿಗೆ ತಂದು ನಿಲ್ಲಿಸಿದರು. ರಥಬೀದಿಗೆ ರಥವನ್ನು ತಂದಾಗ ರಥದ ದಂಡೆಯಲ್ಲಿದ್ದ ಬಿ️ಲ️್ವಪತ್ರೆ, ತುಳಸಿ, ಬಿ️ಳಿ ಪುಷ್ಪಗಳ ಪೈಕಿ ಬಿ️ಲ️್ವಪತ್ರೆ ಮತ್ತು ಮಲ್ಲಿಗೆಯ ಹಾರವೊಂದು ಭೂಸ್ಪರ್ಶ ಮಾಡಿದೆ.

Advertisement

ಬಳಿಕ ಬ್ರಹ್ಮರಥವನ್ನು ಅದೇ ಸ್ಥಳದಲ್ಲಿ ನೇರವಾಗಿ ನಿಲ್ಲಿಸಲಾಯಿತು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ️ ರೈ ವಳತ್ತಡ್ಕ, ಈಶ್ವರ ಬೆಡೇಕರ್, ಸುಭಾಷ್ ರೈ ಬೆಳ್ಳಿಪ್ಪಾಡಿ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಕಚೇರಿ ಸಹಾಯಕ ಪದ್ಮನಾಭ, ಪಿ.ಜಿ.ಚಂದ್ರಶೇಖರ್, ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕ ಸುಬ್ರಹ್ಮಣ್ಯ ಪ್ರಕಾಶ್ ಎಂ, ವರುಣ್ ಪಂಜಿಗುಡ್ಡೆ, ಕೊಯಿಲ️ ಪಶುಸಂಗೋಪನಾ ನಿರ್ದೇಶಕ ಡಾ. ಪ್ರಸನ್ನ ಹೆಬ್ಬಾರ್, ಜಯರಾಜ್ ಪಾದುಕ, ಸುಧೀರ್ ಕಲ್ಲಾರೆ, ಬಾಲ️ಚಂದ್ರ ಸೊರಕೆ, ಗೋಪಾಲ್, ಗಣೇಶ್ ಸಹಿತ ದೇವಳದ ನೌಕರರು, ಸಿಬ್ಬಂದಿಗಳು ಉಪಸ್ಥತರಿದ್ದರು.

Advertisement
Previous Post

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

Next Post

(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!

OtherNews

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!
ಪುತ್ತೂರು

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

March 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!
Featured

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

March 16, 2026
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!
Featured

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

March 16, 2026
ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!
Featured

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!
Featured

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

March 16, 2026
(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!

(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!

March 16, 2026
ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

March 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page