Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

    RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

    RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

    ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

    ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

    ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ವಿದ್ಯಾರ್ಥಿನಿ ಮುಶೀರಾ ಭಾನು ನಿಧನ..!!!

    ಪುತ್ತೂರು: ವಿದ್ಯಾರ್ಥಿನಿ ಮುಶೀರಾ ಭಾನು ನಿಧನ..!!!

    ಕಾರುಗಳ ನಡುವೆ ಡಿಕ್ಕಿ: ಪಾದಚಾರಿಗೆ ಗಾಯ..!!!

    ಕಾರುಗಳ ನಡುವೆ ಡಿಕ್ಕಿ: ಪಾದಚಾರಿಗೆ ಗಾಯ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

March 26, 2026
in Featured, ಧಾರ್ಮಿಕ, ಪುತ್ತೂರು
0
ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಉಪ್ಪಿನಂಗಡಿ: ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ಚತುರ್ ಪವಿತ್ರ ನಾಗಮಂಡಲ ಉತ್ಸವದ ಕಾರ್ಯಾಲಯವನ್ನು ಇಂದು ವಿಧಿವಿಧಾನಗಳೊಂದಿಗೆ ಉದ್ಘಾಟಿಸಲಾಯಿತು.

ಕಾರ್ಯಾಲಯವನ್ನು ದೀಪ ಬೆಳಗಿಸಿ, ನಾಳಿಕೆರ ಒಡೆದು ಉದ್ಘಾಟಿಸಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅರ್ತಿಲ ಕೃಷ್ಣರಾವ್ ಮಾತನಾಡಿ, ಕ್ಷೇತ್ರದಲ್ಲಿ ಮೊದಲ ಬಾರಿಗೆ ನಾಗಮಂಡಲ ಧಾರ್ಮಿಕ ಆಚರಣೆಗಳು ನಡೆಯುತ್ತಿರುವುದು ಸಂತೋಷದ ವಿಚಾರ. ಈ ಪವಿತ್ರ ಕಾರ್ಯಕ್ರಮದಿಂದ ಕ್ಷೇತ್ರದ ಸಾನಿಧ್ಯ ವೃದ್ಧಿಯಾಗುವುದರ ಜೊತೆಗೆ, ನಾಗಮಂಡಲವನ್ನು ನೋಡುವ ಭಕ್ತರ ಬಹುಕಾಲದ ಆಶೆ ನನಸಾಗುತ್ತಿದೆ ಎಂದರು. ಎಲ್ಲಾ ಹಿಂದೂ ಬಂಧುಗಳು ಶ್ರದ್ಧಾ ಭಕ್ತಿಯಿಂದ ಉತ್ಸವದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸುವಂತೆ ಮನವಿ ಮಾಡಿದರು.

Advertisement

ನಾಗನ ಆರಾಧನೆಗೆ ಹಿಂದೂ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದ್ದು, ಇದರ ಸೇವೆಯಿಂದ ಸುಖ, ಶಾಂತಿ ಮತ್ತು ನೆಮ್ಮದಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನಲೆಯಲ್ಲಿ ಎಲ್ಲರೂ ಶ್ರದ್ಧೆಯಿಂದ ನಾಗಮಂಡಲದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ನಾಗಮಂಡಲಕ್ಕೆ ಅಗತ್ಯವಾದ ಹಿಂಗಾರ ಮತ್ತು ಸಿಯಾಳವನ್ನು ಪ್ರತೀ ಮನೆಯಿಂದ ಒದಗಿಸಿ ಸಹಕರಿಸುವಂತೆ ಕರೆ ನೀಡಿದರು.

ನಾಗಮಂಡಲ ಸಮಿತಿಯ ಅಧ್ಯಕ್ಷರಾದ ಚಂದಪ್ಪ ಮೂಲ್ಯ ಮಾತನಾಡಿ, ನಾಗನ ಸೇವೆಯಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿರುವುದು ದೇವರ ಕೃಪೆ. ಇಡೀ ಹಿಂದೂ ಸಮಾಜ ಈ ಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವರ ಆಶೀರ್ವಾದ ಪಡೆಯಬೇಕು ಎಂದರು. ಇದೇ ದಿನದಿಂದ ಆರಂಭವಾಗುವ ಕರೆ ಸೇವೆ ಹಾಗೂ ಚಪ್ಪರ ನಿರ್ಮಾಣ, ನಗರದ ಅಲಂಕಾರ ಕಾರ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಸದಸ್ಯ ವೆಂಕಪ್ಪ ಪೂಜಾರಿ, ಪಾಕ ತಜ್ಞ ರವಿ ಕುಂಟಿನಿ, ದೇವಳದ ವೆಂಕಟೇಶ್, ಗುತ್ತಿಗೆದಾರ ಆನಂದ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ಶುಭ ಹಾರೈಸಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನೆಕ್ಕಿಲಾಡಿ ಸ್ವಾಗತಿಸಿದರು. ಶ್ರೀರಾಮ್ ಭಟ್ ವಂದಿಸಿದರು. ಕಾರ್ಯಕ್ರಮವನ್ನು ವಿಜಿತ್ ನಿರೂಪಿಸಿದರು.

Advertisement
Advertisement
Previous Post

ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!

Next Post

RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

OtherNews

Featured

ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

March 26, 2026
RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!
Featured

RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

March 26, 2026
ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!
Featured

ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!

March 26, 2026
ಪುತ್ತೂರು: ವಿದ್ಯಾರ್ಥಿನಿ ಮುಶೀರಾ ಭಾನು ನಿಧನ..!!!
Featured

ಪುತ್ತೂರು: ವಿದ್ಯಾರ್ಥಿನಿ ಮುಶೀರಾ ಭಾನು ನಿಧನ..!!!

March 26, 2026
ಕಾರುಗಳ ನಡುವೆ ಡಿಕ್ಕಿ: ಪಾದಚಾರಿಗೆ ಗಾಯ..!!!
Featured

ಕಾರುಗಳ ನಡುವೆ ಡಿಕ್ಕಿ: ಪಾದಚಾರಿಗೆ ಗಾಯ..!!!

March 25, 2026
ದರ್ಗಾದ ಗೋರಿಗೆ ಹಾನಿ: ಮಾನಸಿಕ ಅಸ್ವಸ್ಥನಿಂದ ಕೃತ್ಯ: ರಾಜಿಯಲ್ಲಿ ಇತ್ಯರ್ಥ..!!
Featured

ದರ್ಗಾದ ಗೋರಿಗೆ ಹಾನಿ: ಮಾನಸಿಕ ಅಸ್ವಸ್ಥನಿಂದ ಕೃತ್ಯ: ರಾಜಿಯಲ್ಲಿ ಇತ್ಯರ್ಥ..!!

March 25, 2026

Leave a Reply Cancel reply

Your email address will not be published. Required fields are marked *

Recent News

ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

March 26, 2026
RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

March 26, 2026
ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

March 26, 2026
ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!

ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!

March 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page