Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಮಧ್ಯ ರಾತ್ರಿ ವೇಳೆ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ತಹಶೀಲ್ದಾರ್ ರಶ್ಮಿ. ಎಸ್.ಆರ್.:; ಎರಡು ಬೋಟ್ ಹಾಗೂ ಟಿಪ್ಪರ್ ವಶಕ್ಕೆ

June 26, 2021
in ಬಂಟ್ವಾಳ
0
ಬಂಟ್ವಾಳ: ಮಧ್ಯ ರಾತ್ರಿ ವೇಳೆ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ತಹಶೀಲ್ದಾರ್ ರಶ್ಮಿ. ಎಸ್.ಆರ್.:; ಎರಡು ಬೋಟ್ ಹಾಗೂ ಟಿಪ್ಪರ್ ವಶಕ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ರಾತ್ರಿ ವೇಳೆಯಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಮಾರಾಟ ಮಾಡುತ್ತಿದ್ದ ಸ್ಥಳವೊಂದಕ್ಕೆ ಮಧ್ಯ ರಾತ್ರಿ ವೇಳೆ ಅರಣ್ಯ ಅಧಿಕಾರಿಗಳ ಜೊತೆ ದಾಳಿ ನಡೆಸಿ ಮರಳುಗಾರಿಕೆಗೆ ಬಳಸುವ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

Advertisement
Advertisement
Advertisement

ದಾಳಿಯ ವೇಳೆ ಸ್ಥಳದಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಪಾಣೆಮಂಗಳೂರು ಹಳೆಯ ಸೇತುವೆ ಕೆಲ ಭಾಗದಿಂದ ರಾತ್ರಿ ವೇಳೆ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಆರೋಪ ದ ಮೇಲೆ ತಹಶೀಲ್ದಾರ್ ರಶ್ಮಿ. ಎಸ್.ಆರ್.ಅವರು ಗೌಪ್ಯವಾಗಿ ಅರಣ್ಯ ಇಲಾಖಾ ಅಧಿಕಾರಿಗಳ ಜೊತೆ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದು ಸ್ಥಳದಲ್ಲಿ
ಒಂದು ಟಿಪ್ಪರ್ , ಒಂದು ದೋಣಿ ಬಿಟ್ಟು ಪರಾರಿಯಾಗಿದ್ದಾರೆ.

Advertisement
Advertisement

ಜಿಲ್ಲಾಡಳಿತದ ಆದೇಶದಂತೆ ಸುರಕ್ಷತೆಯ ದೃಷ್ಟಿಯಿಂದ ಸೇತುವೆಯ ಸಮೀಪ ಇಲಾಖೆ ನಿಗದಿಪಡಿಸಿದ ದೂರದವರೆಗೆ ಯಾವುದೇ ಕಾರಣಕ್ಕೂ ಮರಳುಗಾರಿಕೆ ಮಾಡಬಾರದೆಂಬ ಕಟ್ಟು ನಿಟ್ಟಿನ ಆದೇಶ ಇದ್ದರೂ ಕೂಡ ಅಕ್ರಮವಾಗಿ ರಾತ್ರಿ ವೇಳೆ ಮೆಷಿನ್ ಬಳಕೆ ಮಾಡಿ ಮರಳು ತೆಗೆಯುವುದರ ಬಗ್ಗೆ ದೂರುಬಂದ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಆದರಿಸಿ ರಾತ್ರಿ ದಿಡೀರ್ ದಾಳಿ ನಡೆಸಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಳ ಆಧಾರದ ಮೇಲೆ ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ.

ತಹಶಿಲ್ದಾರ್ ರಶ್ಮಿ. ಎಸ್.ಆರ್ ಅವರು ಈ ಹಿಂದೆಯೂ ಅಕ್ರಮ ಮರಳುಗಾರಿಕೆ ಬಗ್ಗೆ ಅನೇಕ ದಾಳಿ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದರು.

ದಾಳಿಯಲ್ಲಿ ರಾಜೇಶ್ ಬಳಿಗಾರ್ ನೇತ್ರತ್ವದ ತಂಡ ಭಾಗವಹಿಸಿದ್ದು, ಅರಣ್ಯ ಇಲಾಖಾ ಅಧಿಕಾರಿಗಳಾದ ಪ್ರೀತಮ್, ಜಿತೇಶ್, ಸಿಬ್ಬಂದಿ ಗಳಾದ ಬಸವ ಹಾಗೂ ಪ್ರವೀಣ್ ಭಾಗವಹಿಸಿದ್ದರು.

Advertisement
Previous Post

ಮಿಂಚಿಪದವು : ಬಾವಿಗೆ ನಿಷೇಧಿತ ಎಂಡೋರಾಸಾಯನಿಕ ಸುರಿಯಲಾಗಿದೆ ಎಂಬ ಆರೋಪಕ್ಕೆ ಮರು ಜೀವ..!

Next Post

ಉತ್ತರ ಕನ್ನಡ ರಾಮನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾದ ವಿನೋದ್ ಕುಮಾರ್ ರೆಡ್ಡಿ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page