ಪುತ್ತೂರು: ಜಯಕರ್ನಾಟಕ ಸಂಘಟನೆಯ ಸ್ಥಾಪಕಾಧ್ಯಕ್ಷ ದಿ.ಮುತ್ತಪ್ಪ ರೈ ರವರ ಪತ್ನಿ ಅನುರಾಧ ಮುತ್ತಪ್ಪ ರೈ ರವರು ಡಿ.5 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾ ಪರಮೇಶ್ವರಿ ದೇವಸ್ಥಾನ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಉದ್ಯಮಿ ಮನ್ಮಿತ್ ರೈ ಒಲೆಮುಂಡೋವು ಉಪಸ್ಥಿತರಿದ್ದರು.