Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಅಧಿಕಾರಿ ಡಾ.ಮುರಲೀ ಮೋಹನ್ ಚೂಂತಾರುರವರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ

July 17, 2021
in ಪುತ್ತೂರು, ಸುಳ್ಯ
0
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಅಧಿಕಾರಿ ಡಾ.ಮುರಲೀ ಮೋಹನ್ ಚೂಂತಾರುರವರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಗೃಹರಕ್ಷಕದಳ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರಿಗೆ ೨೦೧೯ ಇಸವಿಯ ಪ್ರತಿಷ್ಠಿತ ಮುಖ್ಯ ಮಂತ್ರಿಗಳ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ಜು. ೧೩ ರಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಧಾನ ಮಾಡಿ ಗೌರವಿಸಿದರು.

Advertisement
Advertisement
Advertisement

ಡಾ|| ಮುರಲೀ ಮೋಹನ್ ಚೂಂರಾರು ಇವರು ವೃತ್ತಿಯಲ್ಲಿ ದಂತ ವೈದ್ಯರು ಮತ್ತು ಬಾಯಿ, ಮುಖ ಹಾಗೂ ದವಡೆ ಶಸ್ತ್ರಚಿಕಿತ್ಸಕರು. ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ಸಂದರ್ಶಕ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಮತ್ತು ಮಂಜೇಶ್ವರದ ಹೊಸಂಗಡಿಯಲ್ಲಿ ಸುಮಾರು ೨೫ ವರ್ಷಗಳಿಂದ ತಮ್ಮ ದಂತ ಚಿಕಿತ್ಸಾಲಯವನ್ನು ನಡೆಸುತ್ತಿದ್ದಾರೆ. ೨೦೧೫ನೇ ಜನವರಿ ೬ ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಅಧಿಕಾರ ವಹಿಸಿಕೊಂಡರು. ಅಧಿಕಾರ ವಹಿಸಿದ ಕೂಡಲೇ ನಿಷ್ಕ್ರಿಯಗೊಂಡಿದ್ದ ಎಲ್ಲಾ ಘಟಕಗಳನ್ನು ಪುನಶ್ವೇತನಗೊಳಿಸಿ ಗೃಹರಕ್ಷಕ ಇಲಾಖೆಗೆ ನೇಮಕಾತಿ ರ್‍ಯಾಲಿಗಳನ್ನು ಆಯೋಜಿಸಿ, ಖಾಲಿ ಇದ್ದ ಗೃಹರಕ್ಷಕರ ಸ್ಥಾನಗಳನ್ನು ಭರ್ತಿಮಾಡಿದರು.

Advertisement

೨೦೧೫ರಲ್ಲಿ ಕೇವಲ ೩೦೦ ರಷ್ಟಿದ್ದ ಗೃಹರಕ್ಷಕರ ಸಂಖ್ಯೆ ೨೦೧೭ರಲ್ಲಿ ೧೦೦೦ಕ್ಕೆ ಬಂದು ನಿಂತಿತು. ದಕ್ಷಿಣ ಕನ್ನಡ ಜಲ್ಲೆಯ ಎಲ್ಲಾ ೧೫ ಘಟಕಕ್ಕೂ ಹಲವಾರು ಬಾರಿ ಭೇಟಿ ನೀಡಿ, ಗೃಹರಕ್ಷಕರಿಗೆ ಸ್ಪೂರ್ತಿ ತುಂಬಿಸಿ, ಹುರಿದುಂಬಿಸಿ ಎಲ್ಲಾ ಘಟಕಗಳನ್ನು ಕ್ರಿಯಾಶೀಲ ಘಟಕಗಳನ್ನಾಗಿ ಪರಿವರ್ತಿಸಿದರು.

ಗೃಹರಕ್ಷಕರ ಹಿತ ಕಾಯುವ ಉದ್ದೇಶದಿಂದ ವೈದ್ಯಕೀಯ ಶಿಬಿರ, ಹೃದಯ ತಪಾಸಣಾ ಶಿಬಿರ, ನೇತ್ರ ತಪಾಸಣಾ ಶಿಬಿರ, ಮಧುಮೇಹ ತಪಾಸಣಾ ಶಿಬಿರ ಆಯೋಜಿಸಿದರು, ಜೊತೆಗೆ ಜಿಲ್ಲೆಯಾದ್ಯಂತ ಸಂಚರಿಸಿ ಎಲ್ಲಾ ಘಟಕಗಳಲ್ಲಿ ಸ್ವಚ್ಚತಾ ಆಂದೋಲನವನ್ನು ಆರಂಭಿಸಿ ಯಶಸ್ವಿಯಾಗಿ ನಿರ್ವಹಿಸಿದರು. ?ಒಬ್ಬ ಗೃಹರಕ್ಷಕರಿಗೆ ಒಂದು ಗಿq? ಎಂಬ ಹೊಸ ಪರಿಕಲ್ಪನೆಯೊಂದಿಗೆ ಎಲ್ಲಾ ಘಟಕಗಳಲ್ಲಿ ವನಮಹೋತ್ಸವ ಆಚರಣೆಯನ್ನು ೨೦೧೬ರಲ್ಲಿ ಆರಂಭಿಸಿ ಕಳೆದ ೫ ವರ್ಷಗಳಿಂದ ನಿರಂತರವಾಗಿ ಗಿಡ ನೆಟ್ಟು ಬೆಳೆಸಿ, ಗೃಹರಕ್ಷಕರಲ್ಲಿ ಪರಿಸರ ಜಾಗೃತಿ ಮೂಡಿಸಿದರು. ಈವರೆಗೆ ಸುಮಾರು ೧೦೦೦ ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪೋಷಿಸಿರುತ್ತಾರೆ. ಹೊಸದಾಗಿ ಸೇರ್ಪಡೆಗೊಂಡ ಗೃಹರಕ್ಷಕರಿಗಾಗಿ ೪ ಬಾರಿ ಮೂಲ ತರಬೇತಿ ಶಿಬಿರ ಆಯೋಜಿಸಿ ಗೃಹರಕ್ಷಕರ ಪಡೆಗೆ ಹೊಸ ಆಯಾಮ ನೀಡಿ ನವ ಚೈತನ್ಯ ತುಂಬಿದರು. ಇದಲ್ಲದೆ ನೆರೆ ಪರಿಹಾರ, ಶಾಂತಿ ಸುವ್ಯವಸ್ಥೆ ಪಾಲನೆ, ಬಂದೋಬಸ್ತ್ ಕರ್ತವ್ಯ, ಚುನಾವಣಾ ಕರ್ತವ್ಯ ಹೀಗೆ ಎಲ್ಲಾ ಕರ್ತವ್ಯದಲ್ಲಿ ಪೊಲೀಸರೊಂದಿಗೆ ಮತ್ತು ಜಿಲ್ಲಾಡಳಿತದ ಜೊತೆಗೆ ಕೈಜೋಡಿಸಿ, ಗೃಹರಕ್ಷಕರಿಗೆ ಹೆಚ್ಚು ಆತ್ಮವಿಶ್ವಾಸ ತುಂಬಿ, ಹೆಚ್ಚು ಕ್ರಿಯಶೀಲರಾಗಿ ತೊಡಗಿಸಿಕೊಳ್ಳುವಂತೆ ಮಾಡಿದರು. ಉತ್ತಮ ಕೆಲಸ ನಿರ್ವಹಿಸಿದ ಹಿರಿಯ ಗೃಹರಕ್ಷಕರನ್ನು ಗುರುತಿಸಿ ತಿಂಗಳ ಗೃಹರಕ್ಷಕರು ಎಂದು ಗೌರವ ನೀಡಿ ಸನ್ಮಾನ ಮಾಡುವ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು .

ಈ ವರೆಗೆ ಸುಮಾರು ನೂರಕ್ಕೂ ಹೆಚ್ಚು ಮಂದಿ ಗೃಹರಕ್ಷಕರಿಗೆ ಈ ರೀತಿ ಸನ್ಮಾನ ಮಾಡುವುದು ರಾಜ್ಯದಲ್ಲಿಯೇ ಮೊದಲು. ೨೦೨೦ರಲ್ಲಿ ಬೀಚ್ ಕ್ಲೀನಿಂಗ್ ಅಭಿಯಾನವನ್ನು ಆರಂಭಿಸಿ ಮಂಗಳೂರಿನ ಎಲ್ಲಾ ೮ ಬೀಚ್‌ಗಳನ್ನು ಎರಡೆರಡು ಬಾರಿ ಸ್ವಚ್ಚಮಾಡಲಾಯಿತು. ಗೃಹರಕ್ಷಕರಿಗಾಗಿ ಯೋಗ ತರಬೇತಿ ಶಿಬಿರವನ್ನು ಆರಂಭಿಸಿದ ಹೆಗ್ಗಳಿಕೆ ಡಾ|| ಚೂಂತಾರು ರವರಿಗೆ ಸಲ್ಲುತ್ತದೆ. ಸರಕಾರ ಇವರನ್ನು ಎರಡನೇ ಬಾರಿಗೆ ಸಮಾದೇಷ್ಟರಾಗಿ ನೇಮಕ ಮಾಡಿತು. ಉತ್ತಮ ಕಾರ್ಯಸಾಧನೆಗಾಗಿ ೨೦೧೯ ರ ಮುಖ್ಯಮಂತ್ರಿಗಳ ಚಿನ್ನದ ಪದಕಕಕ್ಕೆ ಡಾ|| ಚೂಂತಾರು ಅವರನ್ನು ಗೃಹರಕ್ಷಕ ಇಲಾಖೆ ಸರಕಾರಕ್ಕೆ ಶಿಫಾರಸು ಮಾಡಿತು.

Advertisement
Previous Post

ಠೇವಣಿದಾರರಿಗೆ ಹಣ ಹಿಂತಿರುಗಿಸದೆ ವಂಚನೆ ಪ್ರಕರಣ:; ಶರ್ಮಹಾನ್ ವಿವಿಧೋದ್ದೇಶ ಸೌಹಾರ್ದ ಕೋ ಆಪರೇಟಿವ್ ಸಂಸ್ಥೆಯ ಅಧ್ಯಕ್ಷ, ವ್ಯವಸ್ಥಾಪಕ, ನಿರ್ದೇಶಕರ ಆಸ್ತಿ ಜಪ್ತಿಗೆ ಸರಕಾರದ ಆದೇಶ

Next Post

ಬೆಳ್ಳಾರೆ: ನೆಟ್ಟಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಾಮಣ್ಣ ರೈ ವೈಪಾಲ ನಿಧನ

OtherNews

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!
Featured

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!
Featured

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page