Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

July 21, 2021
in ಪುತ್ತೂರು, ಶಿಕ್ಷಣ
0
ಪುತ್ತೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : 2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು 600 ಅಂಕಗಳಿಗೆ 600 ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.

Advertisement
Advertisement
Advertisement

ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ( ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣ ದಂಪತಿ ಪುತ್ರಿ), ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿ ದಂಪತಿ ಪುತ್ರ),ಮನೋಜ್ ಎಸ್.ಆರ್( ಹೊಳೆನರಸೀಪುರದ ರಾಜಶೇಖರ ಮತ್ತು ಸಂದ್ಯಾರಾಣಿ ದಂಪತಿ ಪುತ್ರ), ಅವನೀಶ್ ಕೆ(ಕಬಕದ ಗೋಪಾಲಕೃಷ್ಣ ಭಟ್ ಮತ್ತು ಶೈಲಜಾ ದಂಪತಿ ಪುತ್ರ), ಚಿನ್ಮಯಿ(ವಿಟ್ಲದ ರಾಜನಾರಾಯಣ ಮತ್ತು ಗೀತಾ ದಂಪತಿ ಪುತ್ರಿ), ಅಪರ್ಣ ಬಾಳಿಗ ಎಂ(ಪೆರ್ಲದ ರಾಜರಾಮ ಬಾಳಿಗ ಮತ್ತು ರಾಜಶ್ರೀ ಬಾಳಿಗ ದಂಪತಿ ಪುತ್ರಿ), ಶ್ರೇಯಸ್ ಎಚ್(ಬನ್ನೂರಿನ ಆನಂದ ಗೌಡ ಎಚ್ ಮತ್ತು ಸವಿತಾ ದಂಪತಿ ಪುತ್ರ), ಶ್ರೀರಕ್ಷಾ ಬಿ(ಕಾಸರಗೋಡಿನ ಗಿರೀಶ ಮತ್ತು ವೀಣಾ ದಂಪತಿ ಪುತ್ರಿ), ಸಿಂಚನಾ ಲಕ್ಷ್ಮಿ(ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿ ಪುತ್ರಿ), ಅಭಿಜ್ಞಾಲಕ್ಷ್ಮಿ (ಮೀಯಪದವಿನ ಶಿವಕುಮಾರ್ ಮತ್ತು ವಾಣಿಶ್ರೀ ದಂಪತಿ ಪುತ್ರಿ) ಆರುನೂರು ಅಂಕಗಳಲ್ಲಿ ಆರುನೂರು ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿಜ್ಞಾನ ವಿಭಾಗದ ಒಟ್ಟು 462 ಮಂದಿ ವಿದ್ಯಾರ್ಥಿಗಳಲ್ಲಿ 230 ಮಂದಿ ಡಿಸ್ಟಿಂಕ್ಷನ್, 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದರೆ ವಾಣಿಜ್ಯ ವಿಭಾಗದ ಒಟ್ಟು 323 ವಿದ್ಯಾರ್ಥಿಗಳಲ್ಲಿ 67 ಮಂದಿ ಡಿಸ್ಟಿಂಕ್ಷನ್ ಹಾಗೂ 228 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದ ಒಟ್ಟು 37 ವಿದ್ಯಾರ್ಥಿಗಳಲ್ಲಿ 6 ಮಂದಿ ಡಿಸ್ಟಿಂಕ್ಷನ್, 21 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

Advertisement
Advertisement

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಸಂತೋಷ್ ಬಿ, ಪ್ರಾಂಶುಪಾಲ ಮಹೇಶ ನಿಟಿಲಾಪುರ ಹಾಗೂ ಅಧ್ಯಾಪಕ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.

Advertisement
Previous Post

ಪ್ರಧಾನಿ ಮೋದಿ ‘ಮನ್ ಕಿ ಬಾತ್’ ನಿಂದ ಸರ್ಕಾರಕ್ಕೆ 30 ಕೋಟಿ ರೂ. ಆದಾಯ..!

Next Post

ನಬಾರ್ಡ್ ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ- 162 ಹುದ್ದೆಗಳು, ಒಟ್ಟು 75,000 ರೂವರೆಗೆ ಸಂಬಳ

OtherNews

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

Leave a Reply Cancel reply

Your email address will not be published. Required fields are marked *

Recent News

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

February 11, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page