Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ನಳಿನ್ ಆಡಿಯೋ ಷಡ್ಯಂತ್ರ ಸತ್ಯವಾಯಿತು-ಬಿಜೆಪಿ ನಾಯಕರು ನೇಣು ಹಾಕಿಕೊಳ್ಳುತ್ತಾರಾ..?- ಕಾಂಗ್ರೆಸ್ ವ್ಯಂಗ್ಯ

July 22, 2021
in ರಾಜ್ಯ
0
ನಳಿನ್ ಆಡಿಯೋ ಷಡ್ಯಂತ್ರ ಸತ್ಯವಾಯಿತು-ಬಿಜೆಪಿ ನಾಯಕರು ನೇಣು ಹಾಕಿಕೊಳ್ಳುತ್ತಾರಾ..?- ಕಾಂಗ್ರೆಸ್ ವ್ಯಂಗ್ಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಸೇರಿ ಹಲವಾರು ನಿಗೂಢ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ , ಕಾಂಗ್ರೆಸ್ ಪಕ್ಷವೂ , ನಳಿನ್ ಆಡಿಯೋ ಹಾಗೂ ಷಡ್ಯಂತ್ರ ಎರಡೂ ಸತ್ಯವಾಯಿತು. ನಳಿನ ಪರ ಮಾತನಾಡಿದ ಬಿಜೆಪಿ ನಾಯಕರು ನೇಣು ಹಾಕಿಕೊಳ್ಳುತ್ತಾರಾ!? ಎಂದು ಲೇವಡಿ ಮಾಡಿದೆ.

Advertisement
Advertisement
Advertisement

ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆ ಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ , “ಮೊದಲೆಲ್ಲ ನಾಯಕತ್ವ ಬದಲಾವಣೆಯ ಪ್ರಶ್ನೆ ಬಂದಾಗ ಯಡಿಯೂರಪ್ಪ ಅವರು, ಇನ್ನೆರೆಡು ವರ್ಷ ನಾನೇ ಸಿಎಂ ಎಂದು ವಿಶ್ವಾಸದಲ್ಲಿ ಹೇಳುತ್ತಿದ್ದರು. ಆದರೆ ಈಗ ‘ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿರುವೆ’ ಎಂದು ಹತಾಶರಾಗಿದ್ದಾರೆಂದರೆ, ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಆಡಿಯೋ ಹಾಗೂ ಷಡ್ಯಂತ್ರ ಎರೆಡೂ ಸತ್ಯವೆಂದಾಯ್ತು ಎಂದು ಹೇಳಿದೆ

ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ರ ಆಡಿಯೋ ಸುಳ್ಳು ಎನ್ನುವ ಬಿಜೆಪಿ, ಮಾಧ್ಯಮಗಳಲ್ಲಿ, ತಮ್ಮದೇ ಪಕ್ಷದ ಶಾಸಕ, ಸಚಿವರಲ್ಲಿ ಇಷ್ಟೆಲ್ಲ ಗೊಂದಲಗಳಿದ್ದರೂ ಸ್ಪಷ್ಟನೆ ನೀಡುತ್ತಿಲ್ಲವೇಕೆ? ತಾಕತ್ತಿದ್ದರೆ ಬಿಜೆಪಿ ಪಕ್ಷದ ಐಟಿ ಸೆಲ್ ” ನಾಯಕತ್ವ ಬದಲಾವಣೆ ಇಲ್ಲ, ಇನ್ನೆರೆಡು ವರ್ಷ ಯಡಿಯೂರಪ್ಪ ಅವರೇ ಸಿಎಂ” ಎಂದು ಒಂದೇ ಒಂದು ಟ್ವೀಟ್ ಮಾಡಿಬಿಡಲಿ! ಎಂದು ಸವಾಲೆಸಿದಿದೆ

Advertisement
Advertisement

ನಳಿನ್ ಕುಮಾರ್ ಕಟೀಲ್ ಅವರ ಮಾನ ಉಳಿಸಲು ಕಾಂಗ್ರೆಸ್ ಮೇಲೆ ಆಡಿಯೋ ಬಗ್ಗೆ ಸುಳ್ಳು ಆರೋಪ ಹೊರಿಸಿದ ಕೆಲವು ಬಿಜೆಪಿ ಕರ್ನಾಟಕದ ನಾಯಕರು ಈಗ ನೇಣು ಹಾಕಿಕೊಳ್ಳುತ್ತಾರಾ!? ತಮ್ಮ ಸುಳ್ಳು ಆರೋಪಕ್ಕಾಗಿ ಯಾವ ರೀತಿಯಲ್ಲಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತಾರೆ ಹೇಳಿಬಿಡಲಿ! ಎಂದು ವ್ಯಂಗ್ಯವಾಡಿದೆ.

'@nalinkateel ಅವರ ಮಾನ ಉಳಿಸಲು
ಕಾಂಗ್ರೆಸ್ ಮೇಲೆ ಆಡಿಯೋ ಬಗ್ಗೆ ಸುಳ್ಳು ಆರೋಪ ಹೊರಿಸಿದ ಕೆಲವು @BJP4Karnataka ನಾಯಕರು ಈಗ ನೇಣು ಹಾಕಿಕೊಳ್ಳುತ್ತಾರಾ!?

ತಮ್ಮ ಸುಳ್ಳು ಆರೋಪಕ್ಕಾಗಿ ಯಾವ ರೀತಿಯಲ್ಲಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತಾರೆ ಹೇಳಿಬಿಡಲಿ!

2/2

— Karnataka Congress (@INCKarnataka) July 22, 2021

Advertisement
Previous Post

ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನ ವತಿಯಿಂದ ಭಾರತೀಯ ವಾಯುಪಡೆಯ ಸ್ಕ್ವಾಡ್ರನ್ ನಾಯಕನಿಗೆ ಸನ್ಮಾನ

Next Post

ಸರಕಾರದಿಂದ ‘ಸಪ್ತಪದಿ’ ಸರಳ ವಿವಾಹೋತ್ಸವ ಯೋಜನೆ:; ವಧುವಿಗೆ 40 ಸಾವಿರದ ಚಿನ್ನ, ವಧೂವರರಿಗೆ 15 ಸಾವಿರ ನಗದು

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

February 16, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page